ಬೆಂಗಳೂರು: ಇತ್ತೀಚಿಗಷ್ಟೇ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಂಜುದಾರ್ ಶಾ ಅವರು ಇಂದು (ಮಂಗಳವಾರ ಅ. 21) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.
ಇನ್ನು ಬಯೋಕಾನ್ ಮುಖ್ಯಸ್ಥೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವುದರಿಂದ ಹಲವಾರು ಪ್ರಶ್ನೆಗಳಲ್ಲಿ ರಾಜ್ಯದ ರಾಜಕೀಯ ನಾಯಕರಲ್ಲಿ ಮೂಡಿದೆ.
ಹೌದು. ಬಯೋಕಾನ್ ಮುಖ್ಯಸ್ಥೆ ಕಿರಣ್ ಮುಜುಂದಾರ್ ಶಾ ಅವರು ಕಾವೇರಿ ನಿವಾಸಕ್ಕೆ ಆಗಮಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೀಪಾವಳಿ ಶುಭಾಶಯ ಕೋರಿದ್ದಾರೆ. ಇದನ್ನೂ ಓದಿ: ಭ್ರಷ್ಟಾಚಾರದ ಗಂಗೋತ್ರಿಯಾದ ಬಿಜೆಪಿ ನಾಯಕರು: ರಾಮಲಿಂಗ ರೆಡ್ಡಿ
