Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಜಾತ್ರೆ ಅಂಗವಾಗಿ ಕುಸ್ತಿ ಪಂದ್ಯ
  • State
  • ಶಹಾಪುರ

ಜಾತ್ರೆ ಅಂಗವಾಗಿ ಕುಸ್ತಿ ಪಂದ್ಯ

Praja Vahini October 21, 2025
WhatsApp Image 2025-10-21 at 17.07.57
Spread the love

ಶಹಾಪುರ: ನಗರದ ಬೆಟ್ಟದಲ್ಲಿರುವ ಸುಕ್ಷೇತ್ರ ಶ್ರೀ ಭಾಗ್ಯವಂತಿ ದೇವಿಯ ಜಾತ್ರೆಯ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿಯು ದೇವಸ್ಥಾನ ಸಮಿತಿ ಆಶ್ರಯದಲ್ಲಿ ಕುಸ್ತಿ ಪಂದ್ಯ ಜರುಗಿತು. ಸುತ್ತಾಮುತ್ತಾಲಿನ ಗ್ರಾಮದ ಕುಸ್ತಿಪಟುಗಳಲ್ಲದೆ ಹೊರ ರಾಜ್ಯಗಳ ನೂರಾರು ಕುಸ್ತಿ ಪಟುಗಳು ಅಖಾಡಕ್ಕೆ ಇಳಿದು ತಮ್ಮ ಶಕ್ತಿ ಪ್ರದರ್ಶಿಸಿದರು.

ಪ್ರತಿಸ್ಪರ್ಧಿಗಳನ್ನು ಸೋಲಿಸಿ ವಿಜಯಿಯಾಗಿದ್ದಕ್ಕೆ ವೆಂಕಟೇಶ ಧರ್ಮಣ್ಣ ಹಳ್ಳಿಕಟ್ಟಿ ಕುಸ್ತಿಪಟು 5 ಗ್ರಾಂ ಬೆಳ್ಳಿ ಕಡಗ ಮತ್ತು 1001 ರೂ. ಇನ್ನೊರ್ವ ಕುಸ್ತಿಪಟು 2 ಗ್ರಾಂ 501 ರೂ. ಬಹುಮಾನವನ್ನು ನೀಡಿ ಗೌರವಿಸಲಾಯಿತು. ಇದನ್ನೂ ಓದಿ: ಮಹತ್ವದ ಮೈಲುಗಲ್ಲು ನಿರ್ಮಿಸದ ನಂದಿನಿ ಬ್ರಾಂಡ್‌

ಈ ಸಂದರ್ಭದಲ್ಲಿ ದೇವಪ್ಪ ಸುರಪುರ, ಲಕ್ಷ್ಮಿಕಾಂತ ನಾಯ್ಕೊಡಿ, ಸಿದ್ದು ಬಯ್ಯರ್, ಪಿಡ್ಡಪ್ಪ, ಹೈಯಾಳಿ, ಮಲ್ಲಿಕಾರ್ಜುನ ಗೌಡಗೇರಿ,  ಸರ್ವೋತ್ತಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ನೂರಾರು ಜನರು ಕುಸ್ತಿಯ ಪಂದ್ಯವನ್ನು ನೋಡಲು ನೇರೆದಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಮಹತ್ವದ ಮೈಲುಗಲ್ಲು ನಿರ್ಮಿಸಿದ ನಂದಿನಿ ಬ್ರಾಂಡ್‌
Next: ಬಿಜೆಪಿ ಸಂಸದರ ಕೊಡುಗೆ ರಾಜ್ಯಕ್ಕೆ ಶೂನ್ಯ

Views:

45

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.