Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸರ್ಕಾರಿ ಶಾಲೆಗಳು ಇಂದಿನಿಂದ ಪುನಾರಂಭ
  • Bangalore
  • State

ಸರ್ಕಾರಿ ಶಾಲೆಗಳು ಇಂದಿನಿಂದ ಪುನಾರಂಭ

Praja Vahini October 23, 2025
WhatsApp Image 2025-10-23 at 11.44.09
Spread the love

ಬೆಂಗಳೂರು: ಇಂದಿನಿಂದ ರಾಜದಾದ್ಯಂತ ಸರ್ಕಾರಿ ಶಾಲೆಗಳು ಪುನರಾರಂಭಗೊಂಡಿದೆ. ದಸರಾ ರಜೆ ಹಾಗೂ ಸಾಮಾಜಿಕ ಶೈಕ್ಷಣಿಕ ಸರ್ವೆ ರಜೆಯ ನಂತರ ವಿದ್ಯಾರ್ಥಿಗಳು ಇಂದಿನಿಂದ ಶಾಲೆಗೆ ತೆರಳಲಿದ್ದಾರೆ.

ಹೌದು, ಇಂದಿನಿಂದ ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಶಾಲೆಗಳು ಪುನರಾರಂಭವಾಗಿದ್ದು ಎಲ್ಲ ವಿದ್ಯಾರ್ಥಿಗಳು ಎಂದಿನಂತೆ ಶಾಲೆಗೆ ಹಾಜರಾಗುತ್ತಿದ್ದಾರೆ.

ಇನ್ನು ಸರ್ವೆ ಕಾರ್ಯಕ್ಕಾಗಿ ಶಿಕ್ಷಣ ಇಲಾಖೆಯು ಕೆಲ ದಿನಗಳ ಕಾಲ ಶಿಕ್ಷಕರನ್ನು ಬ್ಲಾಕ್ ಮಾಡಿದುದರಿಂದ ಶಾಲೆಗಳ ಪಾಠ್ಯಕ್ರಮ ಸ್ವಲ್ಪ ತಡವಾಗಿದೆ. ಈಗ ಶಿಕ್ಷಕರನ್ನು ಸರ್ವೆ ಕಾರ್ಯದಿಂದ ಬಿಡುಗಡೆ ಮಾಡಿರುವುದರಿಂದ, ಇಂದಿನಿಂದ ವಿದ್ಯಾರ್ಥಿಗಳು ಪಾಠ್ಯಕ್ರಮವನ್ನು ಮರುಪ್ರಾರಂಭ ಮಾಡುತ್ತಿದ್ದಾರೆ. ಇದನ್ನೂ ಓದಿ:  ಪೌರ ಕಾರ್ಮಿಕರು ಪರಿಸರ ಶುಭ್ರವಾಗಿಡಲು ಶ್ರಮಿಸುವ ಸೈನಿಕರು: ಟಿ.ಎ. ಶರವಣ!

ಪಠ್ಯಕ್ರಮ ಮುಗಿಸಲು ಶಿಕ್ಷಕರಿಗೆ ವಿಶೇಷ ಸೂಚನೆ

ಡಿಸೆಂಬರ್–ಜನವರಿ ಒಳಗೆ ಸಂಪೂರ್ಣ ಸಿಲಬಸ್ ಮುಗಿಸಲು ತರಬೇತಿ ತರಗತಿಗಳನ್ನು ನಡೆಸಬೇಕು.

ಒಂದು ತಿಂಗಳ ಪಾಠದ ನಷ್ಟವನ್ನು ಭರಿಸಲು ಹೆಚ್ಚುವರಿ ತರಗತಿಗಳನ್ನು ಆಯೋಜಿಸಬೇಕು.

ಬೆಳಗ್ಗೆ ಶಾಲೆ ಆರಂಭಕ್ಕೂ ಮುಂಚೆ ಅಥವಾ ಸಂಜೆ ಶಾಲೆ ಮುಗಿದ ನಂತರ ವಿಶೇಷ ತರಗತಿಗಳನ್ನು ತೆಗೆದುಕೊಂಡು ಪಾಠ್ಯಕ್ರಮ ಪೂರ್ಣಗೊಳಿಸಬೇಕು.

ಶನಿವಾರ ಅರ್ಧ ದಿನದ ಬದಲಿಗೆ ಪೂರ್ಣ ದಿನ ತರಗತಿಗಳನ್ನು ನಡೆಸಿ ಪಾಠಗಳನ್ನು ಮುಗಿಸಬೇಕು.

ತೀವ್ರ ಅಗತ್ಯವಿದ್ದರೆ ರಜಾದಿನಗಳಲ್ಲೂ ವಿಶೇಷ ತರಗತಿಗಳನ್ನು ನಡೆಸಿ ಪಾಠ್ಯಕ್ರಮ ಪೂರ್ಣಗೊಳಿಸಬಹುದು.

ಶಿಕ್ಷಣ ಇಲಾಖೆಯು ತಿಳಿಸಿರುವಂತೆ, ವಿದ್ಯಾರ್ಥಿಗಳ ಶಿಕ್ಷಣದಲ್ಲಿ ವ್ಯತ್ಯಯ ಬಾರದಂತೆ ಶಿಕ್ಷಕರು ಮತ್ತು ಪೋಷಕರ ಸಹಕಾರ ಅತ್ಯಾವಶ್ಯಕವಾಗಿದೆ.

About the Author

Praja Vahini

Editor

View All Posts

Spread the love

Post navigation

Previous: ಶಕ್ತಿ ದೇವತೆಯ ದರ್ಶನ ಪಡೆದ ರಮ್ಯಾ
Next: ಹಾಸನ: ಇಂದು ಹಾಸನಾಂಬೆ ಗರ್ಭಗುಡಿ ಬಾಗಿಲು ಬಂದ್

Views:

27

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.