ಬೆಂಗಳೂರು: ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಚಿನ್ನಟೆಕೂರು ಬಳಿ ಸಂಭವಿಸಿದ ಅಗ್ನಿ ದುರಂತದಲ್ಲಿ ಅನೇಕರು ಸುಮಾರು 20ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಶಾಸಕರು ಹಾಗೂ ಮಾಜಿ ಸಚಿವರಾದ ಬಿ. ನಾಗೇಂದ್ರರವರು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಘನಗೋರ ದುರಂತಕ್ಕೆ 20 ಜನ ಸಜೀವದ ದಹನ!
ಈ ಘೋರ ದುರಂತದಲ್ಲಿ ಮೃತರಾದವರ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಗೊಂಡವರಿಗೆ ಶೀಘ್ರ ಗುಣಮುಖರಾಗಬೇಕೆಂದು ರಾಜ್ಯ ಸರ್ಕಾರವು ಈಗಾಗಲೇ ಸ್ಥಳೀಯ ಜಿಲ್ಲಾ ಆಡಳಿತಕ್ಕೆ ಅಗತ್ಯ ನೆರವು ನೀಡಿ ಗಯಾಳುಗಳಿಗೆ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದೆ ಎಂದು ತಿಳಿಸಿದ್ದಾರೆ.
