Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಆರೋಪಿಗಳಿಗೆ ಸಾಥ್ ನೀಡಿದ್ರಾ ಜಮೀರ್ ಅಹ್ಮದ್..?
  • Crime
  • Politics
  • State
  • ಚಿಕ್ಕಬಲ್ಲಾಪುರ

ಆರೋಪಿಗಳಿಗೆ ಸಾಥ್ ನೀಡಿದ್ರಾ ಜಮೀರ್ ಅಹ್ಮದ್..?

Praja Vahini October 25, 2025
WhatsApp Image 2025-10-25 at 18.32.48
Spread the love

ಚಿಕ್ಕಬಳ್ಳಾಪುರ: ಪೆರೇಸಂದ್ರ ಗ್ರಾಮದ ಜೋಳದ ರಾಮಕೃಷ್ಣರು ಹತ್ತಿರದಿಂದ ಖರೀದಿಸಿದ್ದ ಉದ್ಯಮಿಗೆ 89 ಲಕ್ಷ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪರ ಸಚಿವ ಜಮೀರ್ ಅಹ್ಮದ್ ಸಾಥ್ ನೀಡಿದ್ದು, ಪಿಎಸ್ಐ ಗೆ ಕರೆ ಮಾಡಿ ಆರೋಪಿಗಳನ್ನು ಬಿಟ್ಟುಬಿಡುವಂತೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ.

ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ರಾಮಕೃಷ್ಣ, ನಾಸೀರ್, ಅಬ್ದುಲ್ ರಜಾಕ್ ಹಾಗೂ ಅಕ್ಬರ್ ಪಾಷಾ ವಿರುದ್ಧ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೇರಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ:  ಅರ್ಹರ ಕಾರ್ಡ್ ಬಿಪಿಎಲ್ ನಿಂದ ಎಪಿಎಲ್ ಗೆ ವರ್ಗಾವಣೆ ಆಗಿದ್ದಲ್ಲಿ ಪುನಃ ಕಾರ್ಡ್ ವಿತರಿಸಲಾಗುತ್ತದೆ : ಮುನಿಯಪ್ಪ

ಚಿಕ್ಕಬಳ್ಳಾಪುರದ ಪೇರಸಂದ್ರ ಠಾಣೆ ಪಿ.ಎಸ್ .ಐ ಜಗದೀಶ್ ಎಂಬುವವರಿಗೆ ಕರೆ ಮಾಡಿರುವ ಸಚಿವ ಜಮೀರ್ ಅಹ್ಮದ್, ಆರೋಪಿಗಳ ಪರ ಮಾತನಾಡಿದ್ದಾರೆ. ಅವರು ನನಗೆ ತುಂಬಾ ಬೇಕಾದವರು. ಹಾಗಾಗಿ ಈ ಪ್ರಕರಣದಲ್ಲಿ ಸ್ವಲ್ಪ ಸಹಾಯ ಮಾಡಿ ಆರೋಪಿಗಳನ್ನು ಬಿಟ್ಟು ಬಿಡುವಂತೆ ಹೇಳಿದ್ದಾರೆ. ಅದಕ್ಕೆ ಪಿಎಸ್ ಜಗದೀಶ್, ಎರಡೂ ಕಡೆಯವರನ್ನು ಠಾಣೆಗೆ ಕರೆಸಿ ಕೇಸ್ ಇತ್ಯರ್ಥ ಮಾಡಿಸುವುದಾಗಿ ತಿಳಿಸಿದ್ದಾರೆ. ಸಚಿವರು ಹಾಗೂ ಪಿಎಸ್ ಐ ನಡುವಿನ ಸಂಭಾಷೆಯ ಆಡೀಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

About the Author

Praja Vahini

Editor

View All Posts

Spread the love

Post navigation

Previous: ಅರ್ಹರ ಕಾರ್ಡ್ ಬಿಪಿಎಲ್ ನಿಂದ ಎಪಿಎಲ್ ಗೆ ವರ್ಗಾವಣೆ ಆಗಿದ್ದಲ್ಲಿ ಪುನಃ ಕಾರ್ಡ್ ವಿತರಿಸಲಾಗುತ್ತದೆ : ಮುನಿಯಪ್ಪ
Next: ಪುನೀತ್ ಹಾಗೂ ಅಶ್ವಿನಿ ಅವರನ್ನು ರಾಜಕೀಯಕ್ಕೆ ತರಲು ಪ್ರಯತ್ನಿಸಿದ್ದೆ, ಆದರೆ ಅವರು ಬರಲಿಲ್ಲ: ಡಿಸಿಎಂ

Views:

168

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.