Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕುಮಾರಸ್ವಾಮಿ ಖಾಲಿ ಟ್ರಂಕ್: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
  • Bangalore
  • Front news
  • Politics

ಕುಮಾರಸ್ವಾಮಿ ಖಾಲಿ ಟ್ರಂಕ್: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Praja Vahini October 26, 2025
WhatsApp Image 2025-10-26 at 12.01.59 PM
Spread the love

ಬೆಂಗಳೂರು: “ಬೆಂಗಳೂರಿನ ಬಿ ಖಾತಾ ಆಸ್ತಿಗಳನ್ನು ಎ ಖಾತಾಗೆ ಪರಿವರ್ತನೆ ಮಾಡುತ್ತಿರುವ ಬಗ್ಗೆ ಇಲ್ಲಸಲ್ಲದ ಟೀಕೆ ಮಾಡುತ್ತಿರುವ ಕುಮಾರಸ್ವಾಮಿ ಖಾಲಿ ಟ್ರಂಕ್ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು.

ಕಬ್ಬನ್ ಪಾರ್ಕ್ ನಲ್ಲಿ ಭಾನುವಾರ ನಡೆದ ಬೆಂಗಳೂರು ನಡಿಗೆ ಕಾರ್ಯಕ್ರಮದ ವೇಳೆ ಶಿವಕುಮಾರ್ ಅವರು ಸಾರ್ವಜನಿಕರ ಜೊತೆ ಮಾತನಾಡಿದರು.

ಈ ವೇಳೆ ನಾಗರಿಕರೊಬ್ಬರು, ಸರ್ಕಾರ ಎಲ್ಲಾ ಆಸ್ತಿಗಳನ್ನು ಎ ಖಾತಾ ಆಗಿ ಪರಿವರ್ತನೆ ಮಾಡುತ್ತಿರುವುದು ಒಳ್ಳೆಯ ಕೆಲಸ. ಈ ಪರಿವರ್ತನೆಗಾಗಿ ಅನೇಕರು, ಹಲವು ವರ್ಷಗಳಿಂದ ಕಾಯುತ್ತಿದ್ದರು ಎಂದು ಸರ್ಕಾರದ ತೀರ್ಮಾನವನ್ನು ಸ್ವಾಗತಿಸಿ, ಮುಕ್ತವಾಗಿ ಪ್ರಶಂಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ, “ಎ ಖಾತಾ ನಿಮ್ಮ ಆಸ್ತಿ ದಾಖಲೆ. ಸಾರ್ವಜನಿಕರ ಆಸ್ತಿ ದಾಖಲೆಗಳನ್ನು ಸರಿಪಡಿಸಿ, ಅವುಗಳನ್ನು ಜನರಿಗೆ ನೀಡುವುದು ನಮ್ಮ ಸರ್ಕಾರದ ಆರನೇ ಗ್ಯಾರಂಟಿ. ಇದಕ್ಕಾಗಿ ನಾವು ಕೇವಲ 5% ಮಾತ್ರ ಅಭಿವೃದ್ಧಿ ಶುಲ್ಕ ಪಾವತಿ ಮಾಡುವಂತೆ ಕೇಳಿದ್ದೇವೆ. ನಿಮ್ಮಂತಹ ಪ್ರಜ್ಞಾವಂತ ನಾಗರೀಕರು ಇದನ್ನು ಸ್ವಾಗತಿಸಿರುವುದಕ್ಕೆ ಧನ್ಯವಾದ” ಎಂದು ನಮಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಪುನೀತ್ ಹಾಗೂ ಅಶ್ವಿನಿ ಅವರನ್ನು ರಾಜಕೀಯಕ್ಕೆ ತರಲು ಪ್ರಯತ್ನಿಸಿದ್ದೆ, ಆದರೆ ಅವರು ಬರಲಿಲ್ಲ: ಡಿಸಿಎಂ
Next: ಜಾತಿ-ಧರ್ಮದ ಹೆಸರಲ್ಲಿ ಭಾತೀಯರನ್ನು ಎತ್ತಿ ಕಟ್ಟುವವರ ಬಗ್ಗೆ ಎಚ್ಚರವಿರಲಿ: ಸಿ.ಎಂ.ಸಿದ್ದರಾಮಯ್ಯ ಕರೆ

Views:

39

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.