Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬೊಮ್ಮನಹಳ್ಳಿ BJP ಬೂತ್ ಲೆವೆಲ್ ಏಜೆಂಟ್‌ಗಳ (BLA2) ಸಭೆ
  • Bangalore
  • Bangalore
  • Front news
  • Politics
  • State

ಬೊಮ್ಮನಹಳ್ಳಿ BJP ಬೂತ್ ಲೆವೆಲ್ ಏಜೆಂಟ್‌ಗಳ (BLA2) ಸಭೆ

Praja Vahini October 26, 2025 1 minute read
WhatsApp Image 2025-10-26 at 12.52.01 PM
Spread the love

ಬೊಮ್ಮನಹಳ್ಳಿ : ಇಂದು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬೊಮ್ಮನಹಳ್ಳಿ ವಾರ್ಡ್‌ನ
BJP ಬೂತ್ ಲೆವೆಲ್ ಏಜೆಂಟ್‌ಗಳ (BLA2) ಸಭೆ ವಿರಾಟನಗರದ ಒಂ ಯೋಗ ಮಂದಿರದಲ್ಲಿ ನಡೆಸಲಾಯಿತು.

ಪಕ್ಷದ ಭವಿಷ್ಯ ದೃಷ್ಟಿಕೋನ, ಬೂತ್ ಮಟ್ಟದ ಸಂಘಟನೆ ಬಲಪಡಿಸುವ ಕುರಿತು ಮಹತ್ವದ ಮಾರ್ಗದರ್ಶನ ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ ಬೊಮ್ಮನಹಳ್ಳಿ ಶಾಸಕ ಸತೀಶ್‌ ರೆಡ್ಡಿ,  ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಮಂಜುನಾಥ್ ರೆಡ್ಡಿ, ಬೊಮ್ಮನಹಳ್ಳಿ ಮಂಡಲದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ಬೊಮ್ಮನಹಳ್ಳಿ ವಾರ್ಡ್‌ BJP ಅಧ್ಯಕ್ಷರಾದ ಮಧುಸೂದನ್ ರೆಡ್ಡಿ,ಹಿರಿಯ ಮುಖಂಡರು, ಕಾರ್ಯಕರ್ತರು ಹಾಗೂ BLA2 ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಜಾತಿ-ಧರ್ಮದ ಹೆಸರಲ್ಲಿ ಭಾತೀಯರನ್ನು ಎತ್ತಿ ಕಟ್ಟುವವರ ಬಗ್ಗೆ ಎಚ್ಚರವಿರಲಿ: ಸಿ.ಎಂ.ಸಿದ್ದರಾಮಯ್ಯ ಕರೆ
Next: ನಾಯಕತ್ವ ಬದಲಾವಣೆ ಸುಳಿವು ಕೊಟ್ರಾ ಪರಂ..?

Views:

27

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.