Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ರಾಜ್ ಕುಟುಂಬ
  • Bangalore
  • Cinema
  • State

ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ರಾಜ್ ಕುಟುಂಬ

Praja Vahini October 29, 2025 1 minute read
WhatsApp Image 2025-10-29 at 12.09.26
Spread the love

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದಿ. ಪುನೀತ್ ರಾಜಕುಮಾರ್ ಅವರಿಗೆ ಇಂದು (ಬುಧವಾರ ಅ. 29) ನಾಲ್ಕನೇ ವರ್ಷದ ಪುಣ್ಯ ಸ್ಮರಣೆ.

ಇನ್ನು ಪುನೀತ್ ಅವರ ಪುಣ್ಯಸ್ಮರಣೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಪುನೀತ್ ಅವರ ಅಭಿಮಾನಿಗಳು ಆಗಮಿಸಿ ನೆಚ್ಚಿನ ನಟನ ಪುಣ್ಯ ಸ್ಮರಣೆಯಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: ಅಪ್ಪು 4ನೇ ವರ್ಷದ ಪುಣ್ಯಸ್ಮರಣೆಯಲ್ಲಿ ಅಭಿಮಾನಿಗಳು

ಅಲ್ಲದೆ ಪುನೀತ್ ರಾಜಕುಮಾರ್ ಅವರ ಪುಣ್ಯಸ್ಮರಣೆಗೆ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಸೇರಿದಂತೆ ಡಾ. ರಾಜಕುಮಾರ್ ಕುಟುಂಬ ಸಮೇತವಾಗಿ ಕಂಠೀರವ ಸ್ಟುಡಿಯೋಗೆ ತೆರಳಿ ಪುನೀತ್ ರಾಜಕುಮಾರ್ ಅವರ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಬಳಿಕ ಅಪ್ಪುಗೆ ಇಷ್ಟವಾದ ತಿನಿಸುಗಳನ್ನಿಟ್ಟು ಪೂಜೆ ನೆರವೇರಿಸಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಬಿಗ್ ಬಾಸ್ ಮನೆಯಿಂದ ಮಲ್ಲಮ್ಮ ಔಟ್..!?
Next: ದಾಖಲೆ ಬರೆದ ರಾಷ್ಟ್ರಪತಿ ಮುರ್ಮು

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.