Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕರ್ನಾಟಕ ಮಾದರ ಮಹಾಸಭೆಯ ಪುನರ್‌ ರಚನೆ: ಮುನಿಯಪ್ಪ
  • Bangalore
  • Politics
  • State

ಕರ್ನಾಟಕ ಮಾದರ ಮಹಾಸಭೆಯ ಪುನರ್‌ ರಚನೆ: ಮುನಿಯಪ್ಪ

Praja Vahini October 30, 2025 1 minute read
WhatsApp Image 2025-10-30 at 16.43.06
Spread the love

ಬೆಂಗಳೂರು: ಮಾದಿಗ ಸಮುದಾಯದ ಸರ್ವಾಂಗೀಣ ಅಭಿವೃದ್ಧಿ ಮತ್ತು ಸಬಲೀಕರಣವನ್ನು ಸಾಧಿಸುವ ಉದ್ದೇಶದಿಂದ 2015ರಲ್ಲಿ ಸ್ಥಾಪಿತಗೊಂಡ ಕರ್ನಾಟಕ ಮಾದರ ಮಹಾಸಭೆಯನ್ನು ಪುನರ್‌ ರಚಿಸಲಾಗಿದೆ.

ಮಹಾಸಭೆಯ ನೂತನ ಅಧ್ಯಕ್ಷರಾಗಿ ನಾಗರಿಕ ಸರಬರಾಜು ಸಚಿವರಾದ ಕೆ.ಹೆಚ್. ಮುನಿಯಪ್ಪ, ಅವರನ್ನು ಕರ್ನಾಟಕ ರಾಜ್ಯ ಮಾದರ ಮಹಾಸಭೆಯ ಸಂಸ್ಥಾಪಕ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಇನ್ನು ಉಪಾಧ್ಯಕ್ಷರಾಗಿ ಗೋವಿಂದ ಎಂ ಕಾರಜೋಳ, ಸಂಸದರು, ಚಿತ್ರದುರ್ಗ ಎ. ನಾರಾಯಣಸ್ವಾಮಿ, ಮಾನ್ಯ ಮಾಜಿ ಕೇಂದ್ರ ಸಚಿವರು ನೇಮಕ ಗೊಂಡಿದ್ದಾರೆ. ಪ್ರಧಾನ ಕಾರ್ಯದರ್ಶಿಗಳಾಗಿ  ಅಬಕಾರಿ ಸಚಿವರಾದ ಆರ್.ಬಿ. ತಿಮ್ಮಾಪುರ, ಖಜಾಂಚಿಯಾಗಿ ಮಾಜಿ ಸಚಿವರಾದ ಹೆಚ್. ಆಂಜನೇಯ, ನೇಮಕಗೊಂಡಿದ್ದಾರೆ, ಜಂಟಿ ಕಾರ್ಯದರ್ಶಿಗಳಾಗಿ ಮಾಜಿ ಸಂಸದರಾದ ಬಿ.ಎನ್.ಚಂದ್ರಪ್ಪ ನೇಮಕಗೊಂಡಿದ್ದಾರೆ. ಇದನ್ನೂ ಓದಿ: ಎಂ.ಶ್ರೀನಿವಾಸ್ ಅವರ ಸಾಧನೆ ಮುಂದಿನ ಪೀಳಿಗೆಗೆ ತಲುಪಬೇಕು: ಶಾಸಕ ಎಂ.ಕೃಷ್ಣಪ್ಪ

ಕರ್ನಾಟಕ ಮಾದರ ಮಹಾಸಭೆ ಪರಿಶಿಷ್ಟ ಜಾತಿಗಳಲ್ಲಿ ಅತ್ಯಂತ ಹಿಂದುಳಿದ ಜಾತಿಯಾದ ಮಾದಿಗ ಸಮುದಾಯದ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ಸಾಂಸ್ಕೃತಿಕ ಸಬಲೀಕರಣಕ್ಕಾಗಿ ಬದ್ಧವಾಗಿದೆ. ಸಮುದಾಯದ ಹಿತಾಸಕ್ತಿಗೆ ಸರ್ಕಾರದ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳು ತಲುಪುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಎಂ.ಶ್ರೀನಿವಾಸ್ ಅವರ ಸಾಧನೆ ಮುಂದಿನ ಪೀಳಿಗೆಗೆ ತಲುಪಬೇಕು: ಶಾಸಕ ಎಂ.ಕೃಷ್ಣಪ್ಪ
Next: ತೇಜಸ್ವಿ ಸೂರ್ಯ ಇಸ್ ವೇಸ್ಟ್ ಮೆಟಿರಿಯಲ್: ಡಿಕೆಶಿ

Views:

30

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.