Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಇಂದಿರಾ ಗಾಂಧಿ ಭಾರತೀಯರಿಗೆ ಇಂದಿಗೂ ಸ್ಪೂರ್ತಿಯ ಸೆಲೆಯಾಗಿದ್ದಾರೆ: ಸಿಎಂ
  • Bangalore
  • Politics
  • State

ಇಂದಿರಾ ಗಾಂಧಿ ಭಾರತೀಯರಿಗೆ ಇಂದಿಗೂ ಸ್ಪೂರ್ತಿಯ ಸೆಲೆಯಾಗಿದ್ದಾರೆ: ಸಿಎಂ

Praja Vahini October 31, 2025
WhatsApp Image 2025-10-31 at 13.49.57
Spread the love

ಬೆಂಗಳೂರು: ಬಡತನ ನಿರ್ಮೂಲನೆ, ಬ್ಯಾಂಕುಗಳ ರಾಷ್ಟ್ರೀಕರಣ, ಅಣ್ವಸ್ತ್ರ ಪರೀಕ್ಷೆ, ಭೂಸುಧಾರಣಾ ಕಾಯ್ದೆ ಹೀಗೆ ದೇಶದ ಒಳಿತಿಗಾಗಿ ಇಂದಿರಾ ಗಾಂಧಿಯವರು ತೆಗೆದುಕೊಂಡ ದಿಟ್ಟ ನಿಲುವುಗಳು ಭಾರತವನ್ನು ಸಶಕ್ತ, ಸ್ವಾಭಿಮಾನಿ ರಾಷ್ಟ್ರವಾಗಿಸುವಲ್ಲಿ ಸುಭದ್ರ ಅಡಿಪಾಯ ಹಾಕಿಕೊಟ್ಟಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಕುರಿತು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿರುವ ಅವರು, ಸ್ವಾತಂತ್ರ್ಯ ಹೋರಾಟಗಾರರ ಸಾಂಗತ್ಯದಲ್ಲೇ ಬೆಳೆದ ಇಂದಿರಾ ಗಾಂಧಿಯವರು ದೇಶಪ್ರೇಮ, ನಿಸ್ವಾರ್ಥ ಸೇವೆ ಹಾಗೂ ಸಮರ್ಪಣಾಭಾವವನ್ನು ಬಾಲ್ಯದಿಂದಲೇ ಮೈಗೂಡಿಸಿಕೊಂಡವರು. ಬಡತನ, ಅನಕ್ಷರತೆ, ಅಸಮಾನತೆ, ಶೋಷಣೆಗಳ ವಿರುದ್ಧ ಮತ್ತೊಂದು ಸುತ್ತಿನ ಚಳವಳಿ ಆರಂಭಿಸಿ, ಅದರ ಫಲ ಕಾಣುವ ಮೊದಲೇ ಅವರು ಹುತಾತ್ಮರಾದದ್ದು ಬಹುದೊಡ್ಡ ದುರಂತ. ಇಂದಿರಾ ಗಾಂಧಿಯವರು ಕೋಟ್ಯಂತರ ಭಾರತೀಯರಿಗೆ ಇಂದಿಗೂ ಸ್ಪೂರ್ತಿಯ ಸೆಲೆಯಾಗಿ, ಉಕ್ಕಿನ ಮಹಿಳೆಯಾಗಿ ಎಲ್ಲರೆದೆಯಲ್ಲಿ ನೆಲೆಸಿದ್ದಾರೆ. ಇದನ್ನೂ ಓದಿ: ಇಂದಿರಾ ಗಾಂಧಿ ನನ್ನ ಆದರ್ಶ: ಲಕ್ಷ್ಮೀ ಹೆಬ್ಬಾಳಕರ್

ದೇಶದ ಪ್ರಥಮ ಮಹಿಳಾ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರ ಹುತಾತ್ಮ ದಿನದಂದು ಅವರ ಜೀವನ, ಆದರ್ಶಗಳನ್ನು ಹೆಮ್ಮೆಯಿಂದ ಸ್ಮರಿಸುತ್ತಾ, ಗೌರವದಿಂದ ನಮಿಸುತ್ತೇನೆ ಎಂದು ಬರೆದಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಇಂದಿರಾ ಗಾಂಧಿ ನನ್ನ ಆದರ್ಶ: ಲಕ್ಷ್ಮೀ ಹೆಬ್ಬಾಳಕರ್
Next: ಸರ್ದಾರ್ ವಲಭಭಾಯ್ ಪಟೇಲರಿಗೆ ಪುಷ್ಪ ನಮನ ಸಲ್ಲಿಸಿದ ಸಿಎಂ

Views:

42

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.