Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕನ್ನಡದಲ್ಲಿಯೇ ಕನ್ನಡ ರಾಜ್ಯೋತ್ಸವದ ಶುಭಕೋರಿದ ಮೋದಿ
  • National
  • Politics
  • State

ಕನ್ನಡದಲ್ಲಿಯೇ ಕನ್ನಡ ರಾಜ್ಯೋತ್ಸವದ ಶುಭಕೋರಿದ ಮೋದಿ

Praja Vahini November 1, 2025 1 minute read
WhatsApp Image 2025-11-01 at 11.28.33
Spread the love

ದೆಹಲಿ: ಕರ್ನಾಟಕ ರಾಜ್ಯದಲ್ಲಿ ಇಂದು (ಶನಿವಾರ ನವಂಬರ್ 02) ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು ಎಲ್ಲೆಡೆ ಕನ್ನಡ ಬಾವುಟ ರಾರಾಜಿಸುತ್ತಿವೆ.

ಹೌದು, 70ನೇ ಕನ್ನಡ ರಾಜ್ಯೋತ್ಸವವನ್ನು ಇಂದು ರಾಜ್ಯದಲ್ಲಿ ಬಹಳ ಅದ್ದೂರಿಯಾಗಿ ಕನ್ನಡಿಗರು ಆಚರಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಕನ್ನಡದಲ್ಲಿಯೇ ಕನ್ನಡ ರಾಜ್ಯೋತ್ಸವದ ಶುಭಕೋರಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ ಕನ್ನಡದಲ್ಲಿಯೇ ಕನ್ನಡಿಗರಿಗೆ ಶುಭ ಕೋರಿರುವುದಲ್ಲದೆ ಕನ್ನಡ ನಾಡಿನ ಸೊಬಗನ್ನು ಕೊಂಡಾಡಿದ್ದಾರೆ

ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೇಂದ್ರ, ರಾಜ್ಯ ಸರ್ಕಾರಕ್ಕೆ ಗುತ್ತಿಗೆದಾರರ ಕುಟುಂಬಸ್ಥರ ಶಾಪ

ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ಕರ್ನಾಟಕದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಮೋದಿ ಪೋಸ್ಟ್‌ ಮಾಡಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ತೋಳದ ದಾಳಿಗೆ ಮೂವರು ರೈತ ಮಹಿಳೆಯರು ಮತ್ತು ಯುವ ರೈತ ಗಾಯ
Next: ನೆಲದ ಭಾಷೆ ಮನದ ಭಾಷೆಯಾಗಲಿ: ಸಿಎಂ

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.