Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೊಡವರು ಅಂದ್ರೆ ಹಾಕಿ:ಹಾಕಿ ಅಂದ್ರೆ ಕೊಡವರು: ಸಿಎಂ ವರ್ಣನೆ
  • Bangalore
  • Front news
  • Politics
  • Sports
  • State

ಕೊಡವರು ಅಂದ್ರೆ ಹಾಕಿ:ಹಾಕಿ ಅಂದ್ರೆ ಕೊಡವರು: ಸಿಎಂ ವರ್ಣನೆ

Praja Vahini November 2, 2025
7812321f-67b0-457e-89ef-62dacf01f710
Spread the love

ಬೆಂಗಳೂರು: ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೆನ್ನಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

ಗೃಹ ಕಚೇರಿ ಕೃಷ್ಣದಲ್ಲಿ “ಚೆನ್ನಡ ಹಾಕಿ ಪಂದ್ಯಾವಳಿ”ಯ ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊಡಗಿನ ಹಾಕಿ ಪಟುಗಳು ಮಿಂಚಿದ್ದಾರೆ. ದೇಶಕ್ಕೆ ಕೀರ್ತಿ ತಂದಿದ್ದಾರೆ. ಏಷ್ಯಾ ಗೇಮ್ಸ್ ಸೇರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಹೆಮ್ಮೆ ಮತ್ತು ಘನತೆ ತಂದುಕೊಟ್ಟಿದ್ದಾರೆ ಎಂದು ಶ್ಲಾಘಿಸಿದರು.

ಕೊಡವ ಸಂಸ್ಕೃತಿ ತನ್ನದೇ ಆದ ಭಿನ್ನತೆಯನ್ನು ಉಳಿಸಿಕೊಂಡು, ಬೆಳೆಸಿಕೊಂಡು ಬಂದಿದೆ. ಇದು ನಮ್ಮ ಸಂಸ್ಕೃತಿಯ ಹೆಮ್ಮೆ ಎಂದರು.

2026ರ ಮೇ ತಿಂಗಳಲ್ಲಿ ನಡೆಯುವ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ರೂಪಾಯಿ ಅನುದಾನ ಕೊಡುತ್ತೇವೆ. ಪಂದ್ಯಾವಳಿ ನೋಡಲು ನಾನೂ ಬರುತ್ತೇನೆ ಎಂದು ಭರವಸೆ ನೀಡಿದರು.

ಶಾಸಕರೂ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ ಮತ್ತು ಸಚಿವರಾದ ಬೋಸರಾಜು, ಬೈರತಿ ಸುರೇಶ್ ಮತ್ತು ಶಿವರಾಜ್ ತಂಗಡಗಿ, ಶಾಸಕರಾದ ರಾಘವೇಂದ್ರ ಹಿಟ್ನಾಳ್ ಸೇರಿ ಕೊಡವ ಸಮುದಾಯದ ಎಲ್ಲಾ ಮುಖಂಡರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ: ಸಿಎಂ
Next: ಟನಲ್ ರಸ್ತೆ ಯೋಜನೆ ಬಗ್ಗೆ ಟೀಕೆ ಬಿಟ್ಟು ಬಿಜೆಪಿ ನಾಯಕರು ಸಲಹೆ ನೀಡಲಿ: ಡಿಸಿಎಂ

Views:

73

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.