Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • 15ರಂದು ಜನಜಾತೀಯ ಗೌರವ ದಿವಸ: ವಿಜಯೇಂದ್ರ
  • Bangalore
  • Front news
  • Politics
  • State

15ರಂದು ಜನಜಾತೀಯ ಗೌರವ ದಿವಸ: ವಿಜಯೇಂದ್ರ

Praja Vahini November 3, 2025 1 minute read
6d65423c-aa49-40b2-96e6-1b453b8228d8
Spread the love

ಬೆಂಗಳೂರು: ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನದ ಗೌರವಾರ್ಥ ನವೆಂಬರ್ 15 ನ್ನು ಜನಜಾತೀಯ ಗೌರವ ದಿವಸವಾಗಿ ಆಚರಿಸಲಾಗುತ್ತಿದೆ. ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ಜಯಂತಿ ಅಂಗವಾಗಿ ಹಮ್ಮಿಕೊಳ್ಳಬೇಕಾದ ಕಾರ್ಯ ಚಟುವಟಿಕೆಗಳ ಕುರಿತು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಭಗವಾನ್ ಬಿರ್ಸಾ ಮುಂಡಾ ಅವರು ಬುಡಕಟ್ಟು ಸಮುದಾಯಗಳ ಪರವಾಗಿ ಬ್ರಿಟೀಷರ ವಿರುದ್ಧ ಹೋರಾಡಿ, ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟವರು ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕ ಬಸವರಾಜ್ ಮುತ್ತಿಮಡು, ಎಸ್‍ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು, ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

 

About the Author

Praja Vahini

Editor

View All Posts

Spread the love

Post navigation

Previous: ಕಾಮಗಾರಿಗಳ ಗುಣಮಟ್ಟ ಕಾಪಾಡಲು ಅಧಿಕಾರಿಗಳಿಗೆ ಖಡಕ್ ಸೂಚನೆ
Next: ಇಂದು ನಡೆದ ವಿಚಾರಣೆಯಲ್ಲಿ ಕೋರ್ಟ್ ಗೆ ‘ಡಿ’ ಗ್ಯಾಂಗ್ ಹೇಳಿದ್ದೇನು..?

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.