Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮೇಟಿ ಅವರ ಪಾರ್ಥಿವ ಶರೀರದ ದರ್ಶನ ಪಡೆದ ಸಿಎಂ
  • Bangalore
  • Politics
  • State

ಮೇಟಿ ಅವರ ಪಾರ್ಥಿವ ಶರೀರದ ದರ್ಶನ ಪಡೆದ ಸಿಎಂ

Praja Vahini November 4, 2025
WhatsApp Image 2025-11-04 at 13.56.23
Spread the love

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ.ಮೇಟಿ (79) ವಿಧಿವಶರಾಗಿದ್ದಾರೆ. ಬಾಗಲಕೋಟೆ ಕಾಂಗ್ರೆಸ್​ ಶಾಸಕರಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇಟಿಯವರು ನಿಧನ ಹೊಂದಿರುವ ಆಸ್ಪತ್ರೆಗೆ ಭೇಟಿ ನೀಡಿ ಅವರ ಪಾರ್ಥಿವ ಶರೀರದ ದರ್ಶನ ಪಡೆದರು. ಇದನ್ನೂ ಓದಿ: ಹೆಚ್.ವೈ.ಮೇಟಿಯವರ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ

ನಂತರ ಮಾತನಾಡಿದ ಅವರು, ನಮ್ಮನ್ನೆಲ್ಲ ಅಗಲಿದ ಹಿರಿಯ ನಾಯಕರು, ಮಾಜಿ ಸಚಿವರು, ಹಾಲಿ ಶಾಸಕರು, ಆತ್ಮೀಯರೂ ಆದ ಹೆಚ್.ವೈ.ಮೇಟಿ ಅವರ ಪಾರ್ಥಿವ ಶರೀರದ ದರ್ಶನ ಪಡೆದು, ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದೆ. ಇದೊಂದು ಅತ್ಯಂತ ನೋವಿನ ಘಳಿಗೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದರು

About the Author

Praja Vahini

Editor

View All Posts

Spread the love

Post navigation

Previous: 38 ಗ್ರಾಮದ ಮಹಿಳೆಯರಿಗೆ ಶಕ್ತಿ ಯೋಜನೆಯಿಂದ ಯಾವುದೇ ಪ್ರಯೋಜನವಿಲ್ಲ: ಆರ್ ಅಶೋಕ್
Next: ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವರ‌ ಪ್ರತಿಕ್ರಿಯೆ

Views:

59

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.