Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವರ‌ ಪ್ರತಿಕ್ರಿಯೆ
  • Bangalore
  • Politics
  • State

ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವರ‌ ಪ್ರತಿಕ್ರಿಯೆ

Praja Vahini November 4, 2025 1 minute read
WhatsApp Image 2025-11-04 at 15.51.08
Spread the love

ಬೆಂಗಳೂರು: ಕಾರ್ಖಾನೆ ಮಾಲೀಕರು, ರೈತರು ಸೇರಿ ಸಭೆ ಮಾಡುತ್ತೇವೆ. ದರದ ಬಗ್ಗೆ ಮಾತನಾಡಲು ಹೋದರೆ ಬೇರೆ ರೀತಿ ಆಗುತ್ತೆ. ರೈತರಿಗೆ ದಕ್ಕೆಯಾಗದ ರೀತಿಯಲ್ಲಿ ನಡೆದುಕೊಳ್ಳಬೇಕು ಎಂದು ‌ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾವು ಕೂಡ ರೈತರು, ಕಾರ್ಖಾನೆ ಇದ್ದ ಕಾರಣಕ್ಕೆ ರೈತರ ಕಷ್ಟ ಗೊತ್ತಿಲ್ಲ ಅಂತಲ್ಲ. ರೈತರಿಗೂ ಅನ್ಯಾಯ ಆಗಬಾರದು, ಕಾರ್ಖಾನೆ ಮಾಲೀಕರಿಗೂ ಅನ್ಯಾಯ ಆಗಬಾರದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯಿಸಿದ್ದಾರೆ.

ಈಗಾಗಲೇ ಎರಡು ಬಾರಿ ಸಭೆ ನಡೆಸಲಾಗಿದೆ. ನಾನು ಬ್ಯೂಸಿ ಇದ್ದ ಕಾರಣ ಮೀಟಿಂಗ್ ನಲ್ಲಿ ಇರಲಿಲ್ಲ. ನನ್ನ ತಮ್ಮ ಹಾಗೂ ಮಗ ರೈತರ ಸಂಪರ್ಕದಲ್ಲಿದ್ದಾರೆ ಎಂದರು. ಇದನ್ನೂ ಓದಿ: 38 ಗ್ರಾಮದ ಮಹಿಳೆಯರಿಗೆ ಶಕ್ತಿ ಯೋಜನೆಯಿಂದ ಯಾವುದೇ ಪ್ರಯೋಜನವಿಲ್ಲ: ಆರ್ ಅಶೋಕ್

ರೈತರ ಪ್ರತಿಭಟನೆಯಲ್ಲಿ ‌ಬಿಜೆಪಿ ನಾಯಕರು ಭಾಗಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ರೈತರ ಹೋರಾಟದಲ್ಲಿ ಎಲ್ಲರೂ ಭಾಗಿಯಾಗಲಿ, ರಾಜಕೀಯ ಬಿಟ್ಟು ಪ್ರತಿಭಟನೆಗೆ ಹೋಗಲಿ. ರೈತರ ಬಗೆಗಿನ ಬಿಜೆಪಿ ಹೋರಾಟ ನಮಗೂ ಗೊತ್ತಿದೆ, ನಿಮಗೂ ಗೊತ್ತಿದೆ ಎಂದರು.

ಕೇಂದ್ರ ಸರ್ಕಾರ ರೈತರ ಪ್ರತಿಭಟನೆಯನ್ನು ಹೇಗೆಲ್ಲಾ ಹತ್ತಿಕ್ಕಿತು. ಈ ಹೋರಾಟದಲ್ಲಿ ಎಷ್ಟು ಜನ ರೈತರು ತೀರಿಕೊಂಡರು ಎನ್ನುವುದು ಗೊತ್ತಿದೆ.  ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ನಿಜವಾಗಿಯೂ ರೈತರ ಬಗ್ಗೆ ಕಾಳಜಿ ಇರಲಿ.‌ ಸದ್ಯಕ್ಕೆ ನಾನು ಈ ಬಗ್ಗೆ ಏನೂ ಮಾತನಾಡಲ್ಲ ಎಂದು‌ ಸಚಿವರು ಪ್ರತಿಕ್ರಿಯಿಸಿದರು.

 

About the Author

Praja Vahini

Editor

View All Posts

Spread the love

Post navigation

Previous: ಮೇಟಿ ಅವರ ಪಾರ್ಥಿವ ಶರೀರದ ದರ್ಶನ ಪಡೆದ ಸಿಎಂ
Next: ಪದಾಧಿಕಾರಿಗಳ ಆಯ್ಕೆ

Views:

34

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.