Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಬ್ಬು ಬೆಳೆಗಾರರ ಸಮಸ್ಯೆಗೆ ಪರಿಹಾರ: ಎಂಬಿ ಪಾಟೀಲ್
  • Politics
  • State
  • ವಿಜಯಪುರ

ಕಬ್ಬು ಬೆಳೆಗಾರರ ಸಮಸ್ಯೆಗೆ ಪರಿಹಾರ: ಎಂಬಿ ಪಾಟೀಲ್

Praja Vahini November 5, 2025
WhatsApp Image 2025-11-05 at 16.33.43
Spread the love

ವಿಜಯಪುರ: ಪ್ರತಿ ಟನ್ ಕಬ್ಬಿಗೆ ರೂ. 3,500 ನಿಗದಿ ಮಾಡುವಂತೆ ಆಗ್ರಹಿಸಿ ವಿಜಯಪುರದ ಜಿಲ್ಲಾಧಿಕಾರಿಗಳ ಕಚೇರಿ ಸಮೀಪ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡರು ಮನಗೂಳಿ ಶ್ರೀಗಳ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾಗಿರುವಂತಹ ಎಂ ಬಿ ಪಾಟೀಲ್ ತೆರಳಿ, ಅಹವಾಲು ಆಲಿಸಿದರು.

ನಂತರ ಮಾತನಾಡಿದ ಅವರು, ನಮ್ಮ ಸರ್ಕಾರ, ಮಾನ್ಯ ಮುಖ್ಯಮಂತ್ರಿಗಳು ರೈತರ ಪರವಾಗಿದ್ದು, ಸಮಸ್ಯೆಗೆ ಸೂಕ್ತ ಪರಿಹಾರ ಕಲ್ಪಿಸುವುದಾಗಿ ತಿಳಿಸಿದರು.  ಈ ಹಿಂದೆ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರದಲ್ಲಿ ಪ್ರಕಾಶ್ ಹುಕ್ಕೇರಿ ಅವರು ಸಕ್ಕರೆ ಸಚಿವರಾಗಿದ್ದಾಗ, ಮೊದಲ ಬಾರಿಗೆ ಬೆಂಬಲ ಬೆಲೆ ಘೋಷಿಸಿದ್ದನ್ನು ನೆನಪಿಸಿದರು. ಇಂತಹ ನಿರ್ಣಾಯಕ ಕ್ರಮವನ್ನು ಯಾವುದೇ ಸರ್ಕಾರ ಕೈಗೊಂಡಿರಲಿಲ್ಲ ಎಂಬುದನ್ನು ಉಲ್ಲೇಖಿಸಿದರು. ಇದನ್ನೂ ಓದಿ: ಕಬ್ಬು ಬೆಳೆಗಾರರು ಪ್ರತಿಭಟನೆ ವಿಚಾರದಲ್ಲಿ ರಾಜಕಾರಣ ಬೇಡ: ನಿಖಿಲ್ ಕುಮಾರಸ್ವಾಮಿ

ಶೀಘ್ರದಲ್ಲೇ ಮುಖ್ಯಮಂತ್ರಿಗಳು ಸಂಬಂಧಿಸಿದ ಸಚಿವರೊಂದಿಗೆ ಚರ್ಚಿಸಿ ಪರಿಹಾರ ಒದಗಿಸುವ ಭರವಸೆನೀಡಿ, ಮುಷ್ಕರ ಕೈ ಬಿಡುವಂತೆ ರೈತರಿಗೆ ಮನವಿ ಮಾಡಿದರು.

About the Author

Praja Vahini

Editor

View All Posts

Spread the love

Post navigation

Previous: ಕಬ್ಬು ಬೆಳೆಗಾರರು ಪ್ರತಿಭಟನೆ ವಿಚಾರದಲ್ಲಿ ರಾಜಕಾರಣ ಬೇಡ: ನಿಖಿಲ್ ಕುಮಾರಸ್ವಾಮಿ
Next: ಸಿದ್ದರಾಮಯ್ಯ ಅವರಿಗೆ ವಯಸ್ಸಾಗಿಲ್ಲ, ಮುಂದಿನ ಚುನಾವಣೆಗಳನ್ನು ಅವರ ನಾಯಕತ್ವದಲ್ಲೇ ಎದುರಿಸುತ್ತೇವೆ: ಡಿ.ಕೆ. ಸುರೇಶ್

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.