Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವರದಿಗಾರರ ಕೂಟದ ಲಾಂಛನ ಬಿಡುಗಡೆ
  • Bangalore
  • Politics
  • State

ವರದಿಗಾರರ ಕೂಟದ ಲಾಂಛನ ಬಿಡುಗಡೆ

Praja Vahini November 6, 2025 1 minute read
WhatsApp Image 2025-11-06 at 19.17.26 (2)
Spread the love

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬೆಂಗಳೂರು ವರದಿಗಾರರ ಕೂಟದ ಸುವರ್ಣ ಮಹೋತ್ಸವ-55 ಲಾಂಛನವನ್ನು  ಇಂದು ಗೃಹ ಕಚೇರಿ ಕೃಷ್ಣದಲ್ಲಿ ಬಿಡುಗಡೆ ಮಾಡಿದರು.

ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’   ದಲ್ಲಿಂದು ನಡೆದ ಸರಳ ಕಾರ್ಯಕ್ರಮದಲ್ಲಿ ಲಾಂಛನ ಬಿಡುಗಡೆ ಮಾಡಿ ಕೂಟಕ್ಕೆ ಶುಭ ಹಾರೈಸಿದರು. ಇದನ್ನೂ ಓದಿ: ಕಬ್ಬು ಬೆಳೆಗಾರರ ಕೂಗಿಗೆ ಸ್ಪಂದಿಸಿದ ಸಚಿವ ಸಂಪುಟ ಸಭೆ

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವರದಿಗಾರರ ಕೂಟದ ಅಧ್ಯಕ್ಷ ಆರ್.ಟಿ.ವಿಠ್ಠಲಮೂರ್ತಿ,ಪ್ರಧಾನ ಕಾರ್ಯದರ್ಶಿ ಹೆಚ್.ವಿ.ಕಿರಣ್ ಮತ್ತು ಪದಾಧಿಕಾರಿಗಳು, ವರದಿಗಾರರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಕಬ್ಬು ಬೆಳೆಗಾರರ ಕೂಗಿಗೆ ಸ್ಪಂದಿಸಿದ ಸಚಿವ ಸಂಪುಟ ಸಭೆ
Next: ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆ ಡೇಟ್ ಫಿಕ್ಸ್!?   

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.