Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೀರ್ತನೆಗಳ ಮೂಲಕ ಸಮಾನತೆಯ ಕಿಡಿ ಹಚ್ಚಿದವರು ಕನಕದಾಸರು: ಸಿಎಂ
  • Bangalore
  • Politics
  • State

ಕೀರ್ತನೆಗಳ ಮೂಲಕ ಸಮಾನತೆಯ ಕಿಡಿ ಹಚ್ಚಿದವರು ಕನಕದಾಸರು: ಸಿಎಂ

Praja Vahini November 8, 2025
WhatsApp Image 2025-11-08 at 11.52.55
Spread the love

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶನಿವಾರ ನ. 08) ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಬೆಂಗಳೂರಿನ‌ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಯ ಮುಂಭಾಗ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸಿದರು.

ನಂತರ ಮಾತನಾಡಿದ ಅವರು, ಜಾತಿ ಆಧಾರಿತ ಅಸಮಾನತೆ, ಅನ್ಯಾಯಗಳಿಂದ ನಲುಗಿ ಹೋಗಿದ್ದ ಸಮಾಜದಲ್ಲಿ ಕೀರ್ತನೆಗಳ ಮೂಲಕ ಸಮಾನತೆಯ ಕಿಡಿ ಹಚ್ಚಿದವರು ದಾಸಶ್ರೇಷ್ಠ ಕನಕದಾಸರು ಎಂದರು. ಇದನ್ನೂ ಓದಿ: ಕಬ್ಬು ಬೆಳೆಗಾರರ ಹಠಕ್ಕೆ ಮಣಿದ ಸರ್ಕಾರ

ಜಾತಿ, ಧರ್ಮ, ಮತ, ಪಂಥಗಳನ್ನು ಮೀರಿ ಮಾನವೀಯ ನೆಲೆಯಲ್ಲಿ ಜಗತ್ತು ಒಗ್ಗೂಡಬೇಕು ಎನ್ನುವ ಕನಕದಾಸರ ಆಶಯಗಳನ್ನು ಅರಿತು, ಅದರಂತೆ ಬಾಳೋಣ. ನಾಡಬಂಧುಗಳಿಗೆ ಕನಕದಾಸ ಜಯಂತಿಯ ಶುಭಾಶಯಗಳು. ದಾಸರ ಜೀವನ‌ ಆದರ್ಶಗಳನ್ನು ನೆನೆಯುತ್ತಾ, ವಿಶ್ವಚೇತನಕ್ಕೆ ನಮಿಸುತ್ತೇನೆ ಎಂದರು.

About the Author

Praja Vahini

Editor

View All Posts

Spread the love

Post navigation

Previous: ಕಬ್ಬು ಬೆಳೆಗಾರರ ಹಠಕ್ಕೆ ಮಣಿದ ಸರ್ಕಾರ
Next: ‘ಮಾರ್ಕ್’  ಟೀಸರ್ ರಿಲೀಸ್ ; ಕಿಚ್ಚನ ಅಬ್ಬರಕ್ಕೆ ಫಿದಾ ಆದ ಅಭಿಮಾನಿಗಳು

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.