Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಬ್ಬು ಟ್ರ್ಯಾಕ್ಟರ್‌ಗಳಿಗೆ ಬೆಂಕಿ; ಕೇಂದ್ರ ಸಚಿವ ಹೆಚ್ ಡಿ ಕೆ ಹೇಳಿದ್ದೇನು?
  • Bangalore
  • Politics
  • State

ಕಬ್ಬು ಟ್ರ್ಯಾಕ್ಟರ್‌ಗಳಿಗೆ ಬೆಂಕಿ; ಕೇಂದ್ರ ಸಚಿವ ಹೆಚ್ ಡಿ ಕೆ ಹೇಳಿದ್ದೇನು?

Praja Vahini November 14, 2025
WhatsApp Image 2025-11-14 at 11.05.40
Spread the love

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕಬ್ಬು ಬೆಳೆಗಾರರ ಹೋರಾಟ ನಡೆಯುತ್ತಿದ್ದು, ಮುಧೋಳದಲ್ಲಿ ಕಬ್ಬು ತುಂಬಿರುವ ಟ್ಯಾಕ್ಟರ್ ಗಳಿಗೆ ಬೆಂಕಿ ಹಚ್ಚಿ ಸುಡಲಾಗಿದೆ.

ಹೌದು, ಮುಧೋಳದಲ್ಲಿ ಕಬ್ಬು ತುಂಬಿದ ಬೆಂಕಿಗೆ ಯಾರೋ ಕಿರಿಗೆಡಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದ್ದು ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿಯವರು ಆಘಾತ ವ್ಯಕ್ತಪಡಿಸಿದ್ದಾರೆ.

ಈ ಕುರಿತು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಕಬ್ಬು ಬೆಳೆಗಾರರ ಬಿಕ್ಕಟ್ಟನ್ನು ನಿವಾರಿಸಬೇಕೆಂದು ಒತ್ತಾಯಿಸಿದ್ದಾರೆ. ಮುಧೋಳದ ಸಕ್ಕರೆ ಕಾರ್ಖಾನೆಯ ಯಾರ್ಡ್‌ನಲ್ಲಿ ನಿಂತಿದ್ದ ಟ್ರ್ಯಾಕ್ಟರುಗಳು ಬೆಂಕಿಗೆ ಆಹುತಿಯಾದದ್ದು ಸರ್ಕಾರದ ನಿರ್ಲಕ್ಷ್ಯದ ಫಲವಾಗಿದೆ ಎಂದು ಟೀಕಿಸಿದರು. “ಬೆಳಗಾವಿಯಲ್ಲಿ ರೈತರು ಹೋರಾಟಕ್ಕಿಳಿದಾಗ ತಾತ್ಕಾಲಿಕ ಕ್ರಮ ತೆಗೆದುಕೊಂಡ ಸರ್ಕಾರ, ಇಡೀ ಬಿಕ್ಕಟ್ಟನ್ನು ನಿರ್ವಹಿಸುವಲ್ಲಿ ಸಂಪೂರ್ಣ ವೈಫಲ್ಯ ಕಂಡಿದೆ. ಅದರ ಪರಿಣಾಮವೇ ರೈತರ ತಾಳ್ಮೆಯ ಕಟ್ಟೆಯೊಡೆಯುವಂತೆ ಮಾಡಿದೆ,” ಎಂದು ಅವರು ವಿಷಾದ ವ್ಯಕ್ತಪಡಿಸಿದರು. ಇದನ್ನೂ ಓದಿ: ಸರ್ಕಾರಿ ಭೂಮಿಗೆ ಪೋಡಿ ದುರಸ್ತಿಗೆ ಆದೇಶ ತಹಸೀಲ್ದಾರ್ ವಿರುದ್ಧ ಕ್ರಮಕ್ಕೆ ಒತ್ತಾಯ

ಅಕ್ಕಿ ಮೇಲೆ ಆಸೆ, ನೆಂಟರ ಮೇಲೆ ಪ್ರೀತಿ ಅನ್ನುವ ಲಾಭಕೋರ ಧೋರಣೆಯನ್ನು ಸರ್ಕಾರ ತ್ಯಜಿಸಿ, ರೈತರ ಸಮಸ್ಯೆಯನ್ನು ಹೃದಯ ವೈಶಾಲ್ಯದಿಂದ ನೋಡಬೇಕು ಎಂದು ಸಲಹೆ ನೀಡಿದ ಕುಮಾರಸ್ವಾಮಿ, “ಮುಧೋಳದ ರೈತರ ಜತೆ ನಾನೂ ಇದ್ದೇನೆ,” ಎಂದು ಕಬ್ಬು ಬೆಳೆಗಾರರಿಗೆ ಧೈರ್ಯ ತುಂಬಿದರು.

About the Author

Praja Vahini

Editor

View All Posts

Spread the love

Post navigation

Previous: ಸರ್ಕಾರಿ ಭೂಮಿಗೆ ಪೋಡಿ ದುರಸ್ತಿಗೆ ಆದೇಶ ತಹಸೀಲ್ದಾರ್ ವಿರುದ್ಧ ಕ್ರಮಕ್ಕೆ ಒತ್ತಾಯ
Next: ಬಿಹಾರ್ ಚುನಾವಣೆ; ಜಿದ್ದಾಜಿದ್ದಿಯಲ್ಲಿ ಸಿಎಂ ಪಟ್ಟ ಅಲಂಕರಿಸುವವರು ಯಾರು?

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.