Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪರಪ್ಪನ ಅಗ್ರಹಾರ ಜೈಲಿನ ವಿಡಿಯೋ ವೈರಲ್: ವಿಜಯಲಕ್ಷ್ಮಿ ಹೆಸರು ಬಾಯ್ಬಿಟ್ಟಿ ಧನ್ವೀರ್!
  • Bangalore
  • Cinema
  • Crime
  • State

ಪರಪ್ಪನ ಅಗ್ರಹಾರ ಜೈಲಿನ ವಿಡಿಯೋ ವೈರಲ್: ವಿಜಯಲಕ್ಷ್ಮಿ ಹೆಸರು ಬಾಯ್ಬಿಟ್ಟಿ ಧನ್ವೀರ್!

Praja Vahini November 19, 2025 1 minute read
WhatsApp Image 2025-11-19 at 12.15.48
Spread the love

ಬೆಂಗಳೂರು: ಬೆಂಗಳೂರಿನಲ್ಲಿರುವ ಪರಪ್ಪನ ಅಗ್ರಹಾರ ಜೈಲಿಗೆ ಹಲವಾರು ವರ್ಷಗಳ ಇತಿಹಾಸವಿದ್ದು, ಇತಿಹಾಸವಿರುವ ಜೈಲಿನಲ್ಲಿಯೇ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂದು ಈಗಾಗಲೇ ಜೈಲಿನ ಒಳಗಡೆ ಕೈದಿಗಳು ಮೊಬೈಲ್ ಬಳಸುವುದು, ಸಾರಾಯಿ ಕುಡಿಯುವುದು ಸೇರಿದಂತೆ ಚಿಕನ್, ಮಟನ್ ಹೊರಗಡೆಯಿಂದ ತರಿಸಿಕೊಂಡು ಕೈದಿಗಳೇ ಖುದ್ದು ತಾವೇ ಅಡುಗೆ ಮಾಡಿಕೊಳ್ಳುತ್ತಿರುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದು ಎಲ್ಲರಿಗೂ ಗೊತ್ತಿರುವ ಸಂಗತಿ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರ ಆಪ್ತ ಧನ್ವೀರ್ ಗೆ ವಿಚಾರಣೆಗೆ ಕರೆಯಲಾಗಿತ್ತು.

ಹೌದು, ಜೈಲಿನಲ್ಲಿರುವ ನಟ ದರ್ಶನ ಆಪ್ತ ಧನ್ವೀರ್ ಅವರು ಜೈಲಿನಲ್ಲಿರುವ ವಿಡಿಯೋಗಳನ್ನು ಹರಿಬಿಟ್ಟಿದ್ದಾರೆ ಎಂಬ ಕಾರಣಕ್ಕೆ ಪೊಲೀಸ್ ಅಧಿಕಾರಿಗಳು ಧನ್ವೀರ್ ರನ್ನು ವಿತರಣೆಗೆ ಕರೆದಿದ್ದರು. ಮೊದಲು ವಿಚಾರಣೆಗೆ ಕರೆದಿದ್ದ ಸಂದರ್ಭದಲ್ಲಿ ನನಗೆ ಏನು ಗೊತ್ತಿಲ್ಲ ಎಂದು ಹೇಳಿದ ಅವರು, ಎರಡನೇ ಬಾರಿಗೆ ವಿತರಣೆಗೆ ಕರೆದಾಗ ಮಹತ್ವದ ವಿಚಾರಣೆಯನ್ನು ಹೊರ ಹಾಕಿದ್ದಾರೆ.

ಯೆಸ್..ಜೈಲಿನ ವಿಡಿಯೋಗಳು ವೈರಲ್ ಆಗಲು ಪ್ರಮುಖ ಕಾರಣ ಎಂದರೆ ಅದು ವಿಜಯಲಕ್ಷ್ಮಿ ಎಂದು ಬಾಯಿಬಿಟ್ಟಿದ್ದಾರೆ. ಜೈಲಿನ ರಾಜಾತಿಥ್ಯ ವಿಡಿಯೋ ಲೀಕ್ ಪ್ರಕರಣ ಇದೀಗ ದರ್ಶನ್ ಕುಟುಂಬದತ್ತ ತಿರುಗಿದ್ದು, ಧನ್ವೀರ್ ಹೇಳಿಕೆಯಿಂದ ವಿಜಯಲಕ್ಷ್ಮೀ ಅವರು ತನಿಖೆ ಎದುರಿಸುವ ಸಾಧ್ಯತೆ ಇದೆ.

ನಾನು ಆ ವಿಡಿಯೋವನ್ನು ವೈರಲ್ ಮಾಡಿಲ್ಲ. ಅದು ಹೇಗೆ ವೈರಲ್ ಆಯ್ತು ಅಂತ ನನಗೆ ಗೊತ್ತಿಲ್ಲ. ಆದ್ರೆ ಒಬ್ಬ ವಕೀಲರಿಂದ ಆ ವಿಡಿಯೋ ನನ್ನ ಬಳಿ ಬಂದಿತ್ತು. ನಾನು ಅದನ್ನು ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಅವರಿಗೆ ಮಾತ್ರ ಫಾರ್ವರ್ಡ್ ಮಾಡಿದ್ದೆ ಎಂದು ಧನ್ವೀರ್ ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದಾರೆ. ಇದನ್ನೂ ಓದಿ:  ವಿಧಾನಸೌಧದ ಲೈಟಿಂಗ್ ನೋಡಲು ಬಂದ ಅಣ್ಣ-ತಮ್ಮ ಮೇಲೆ ಡಕಾಯಿತಿ

ವಿಜಯಲಕ್ಷ್ಮೀ ಹೆಸರು ಹೇಳುತ್ತಿದ್ದಂತೆ ಈ ವಿಷಯವನ್ನು ತನಿಖಾಧಿಕಾರಿಗಳು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ವಿಜಯಲಕ್ಷೀ ಅವರನ್ನು ವಿಚಾರಣೆಗೆ ಕರೆಸೋ ಬಗ್ಗೆ ಚರ್ಚೆ ನಡೆದಿದೆ. ಒಂದೊಮ್ಮೆ ಧನ್ವೀರ್ ಅವರು ವಿಚಾರಣೆಗೆ ಸರಿಯಾಗಿ ಸ್ಪಂದಿಸದೇ ಇದ್ದರೆ ವಿಜಯಲಕ್ಷ್ಮೀ ಅವರನ್ನು ವಿಚಾರಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

 

About the Author

Praja Vahini

Editor

View All Posts

Spread the love

Post navigation

Previous: ವಿಧಾನಸೌಧದ ಲೈಟಿಂಗ್ ನೋಡಲು ಬಂದ ಅಣ್ಣ-ತಮ್ಮ ಮೇಲೆ ಡಕಾಯಿತಿ
Next: ಇಂದಿರಾ ಗಾಂಧಿಯವರ ರಾಷ್ಟ್ರಭಕ್ತಿ ಪ್ರತಿಯೊಬ್ಬ ಭಾರತೀಯನಿಗೂ ಸದಾ ಸ್ಫೂರ್ತಿ: ಮುನಿಯಪ್ಪ

Views:

43

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.