Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೆಪಿಸಿಸಿ ಕಚೇರಿಯಲ್ಲಿ ಇಂದಿರಾ ಗಾಂಧಿ ಜನ್ಮದಿನಾಚರಣೆ
  • Bangalore
  • Politics
  • State

ಕೆಪಿಸಿಸಿ ಕಚೇರಿಯಲ್ಲಿ ಇಂದಿರಾ ಗಾಂಧಿ ಜನ್ಮದಿನಾಚರಣೆ

Praja Vahini November 19, 2025
WhatsApp Image 2025-11-19 at 13.04.52
Spread the love

ಬೆಂಗಳೂರು: ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಇಂದು ಬುಧವಾರ ನ. 19ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರು ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ, ಇಂದಿರಾ ಗಾಂಧಿ ಅವರ ಆಯ್ದ ನುಡಿಮುತ್ತುಗಳ ಬಗ್ಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಬರೆದಿರುವ ಪುಸ್ತಕವನ್ನು ಡಿ ಕೆ ಶಿವಕುಮಾರ್ ಅವರು ಕನ್ನಡಕ್ಕೆ ತರ್ಜುಮೆ ಮಾಡಿರುವ ಕೃತಿಯನ್ನು ಸಿಎಂ ಬಿಡುಗಡೆ ಮಾಡಿದರು. ಇದನ್ನೂ ಓದಿ: ಎಲ್ ಜಿ ಹಾವನೂರು ಅವರ ಪ್ರತಿಮೆ ಅನಾವರಣ

ಈ ಸಂದರ್ಭದಲ್ಲಿ ಹಿರಿಯ ನಾಯಕಿ ಬಿ ಟಿ ಲಲಿತಾ ನಾಯಕ್, ವಾಸಂತಿ ಶಿವಣ್ಣ, ಮುಮ್ತಾಜ್ ಬೇಗಂ ಅವರಿಗೆ ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಸೊರಕೆ, ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್, ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹನುಮಂತರಾಯಪ್ಪ ಮತ್ತಿತರರು ಭಾಗವಹಿಸಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಎಲ್ ಜಿ ಹಾವನೂರು ಅವರ ಪ್ರತಿಮೆ ಅನಾವರಣ
Next: ಮಂತ್ರಿ ಮಾಲ್ ಗೆ ಬಿತ್ತು ಮತ್ತೆ ಬೀಗ!

Views:

39

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.