Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಜೆಡಿಎಸ್ ಪಕ್ಷದ ಬೆಳ್ಳಿ ಹಬ್ಬಕ್ಕೆ ಭರ್ಜರಿ ಸಿದ್ದತೆ
  • Bangalore
  • Politics
  • State

ಜೆಡಿಎಸ್ ಪಕ್ಷದ ಬೆಳ್ಳಿ ಹಬ್ಬಕ್ಕೆ ಭರ್ಜರಿ ಸಿದ್ದತೆ

Praja Vahini November 21, 2025
WhatsApp Image 2025-11-21 at 11.28.44
Spread the love

ಬೆಂಗಳೂರು: ಜೆಡಿಎಸ್ ಪಕ್ಷಕ್ಕೆ 25 ವರ್ಷ ತುಂಬಿರುವುದರಿಂದ ಪಕ್ಷದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ ಮಾಡಲು ಜೆಡಿಎಸ್ ಪಕ್ಷವು ಭರ್ಜರಿ ತಯಾರಿ ನಡೆಸಿಕೊಳ್ಳುತ್ತಿದ್ದು, ಬೆಳ್ಳಿ ಹಬ್ಬ ಸಂಭ್ರಮಾಚರಣೆ, ಹಿನ್ನೆಲೆಯಲ್ಲಿ ಕೇಂದ್ರ ಸಚಿವರು ಹಾಗೂ ರಾಜ್ಯಾಧ್ಯಕ್ಷರಾದ ಹೆಚ್.ಡಿ ಕುಮಾರಸ್ವಾಮಿ ಅವರು, ಪಕ್ಷದ ಕೇಂದ್ರ ಕಚೇರಿ ಜೆ.ಪಿ. ಭವನಕ್ಕೆ ಭೇಟಿ ನೀಡಿ ಕಾರ್ಯಕ್ರಮಗಳ ಪೂರ್ವ ಸಿದ್ಧತೆಯನ್ನು ಪರಿಶೀಲಿಸಿದರು. ಇದನ್ನೂ ಓದಿ: ಅಧಿಕಾರ ಎಂಬುದು ಶಾಶ್ವತ ಅಲ್ಲ,‌ ಅದು ಅವಕಾಶ : ಲಕ್ಷ್ಮೀ ಹೆಬ್ಬಾಳಕರ್

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯರಾದ  ತಿಪ್ಪೇಸ್ವಾಮಿ ಅವರು, ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ. ರಮೇಶ್ ಗೌಡ ಅವರು, ಜೆಡಿಎಸ್ ರಾಜ್ಯ ಸಾಮಾಜಿಕ ಜಾಲತಾಣಗಳ ಅಧ್ಯಕ್ಷರಾದ  ಚಂದನ್ ಹೆಚ್.ಎಸ್ ಅವರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಅಧಿಕಾರ ಎಂಬುದು ಶಾಶ್ವತ ಅಲ್ಲ,‌ ಅದು ಅವಕಾಶ : ಲಕ್ಷ್ಮೀ ಹೆಬ್ಬಾಳಕರ್
Next: ಮೆಕ್ಕೆ ಜೋಳ ಖರೀದಿ ಕೇಂದ್ರ ತೆರೆಯಲು ಸಿಎಂ ಮಹತ್ವದ ಸಭೆ!

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.