Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮೆಕ್ಕೆ ಜೋಳ ಖರೀದಿ ಕೇಂದ್ರ ತೆರೆಯಲು ಸಿಎಂ ಮಹತ್ವದ ಸಭೆ!
  • Bangalore
  • Politics
  • State

ಮೆಕ್ಕೆ ಜೋಳ ಖರೀದಿ ಕೇಂದ್ರ ತೆರೆಯಲು ಸಿಎಂ ಮಹತ್ವದ ಸಭೆ!

Praja Vahini November 21, 2025 1 minute read
WhatsApp Image 2025-11-21 at 12.01.12
Spread the love

ಬೆಂಗಳೂರು: ಉತ್ತರ ಕರ್ನಾಟಕದ ಮೆಕ್ಕೆಜೋಳ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತು ಮೆಕ್ಕೆ ಜೋಳ ಖರೀದಿ ಕೇಂದ್ರ ತೆರೆಯಲು ರೈತರು ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶುಕ್ರವಾರ ನ. 21) ಕಾವೇರಿ ನಿವಾಸದಲ್ಲಿ ಸಭೆ ನಡೆಸಿದರು.

ಕೃಷಿ ಸಚಿವರಾದ ಚಲುವರಾಯಸ್ವಾಮಿಯವರು ದೆಹಲಿಯಲ್ಲಿದ್ದು ಆನ್ ಲೈನ್ ಮೂಲಕ ಸಭೆಗೆ ಸೇರ್ಪಡೆಗೊಂಡರು.

ರಾತ್ರಿ ಕೇಂದ್ರ ಕೃಷಿ ಸಚಿವರನ್ನು ಭೇಟಿಯಾಗಿ ಮೆಕ್ಕೆಜೋಳ ರೈತರ ಸಮಸ್ಯೆ ಬಗ್ಗೆ ವಿವರಿಸಿ ನೆರವು ಕೇಳಿರುವುದಾಗಿ ಸಚಿವ ಚಲುವರಾಯಸ್ವಾಮಿಯವರು ಸಭೆಗೆ ವಿವರಿಸಿದರು. ಇದನ್ನೂ ಓದಿ: ಜೆಡಿಎಸ್ ಪಕ್ಷದ ಬೆಳ್ಳಿ ಹಬ್ಬಕ್ಕೆ ಭರ್ಜರಿ ಸಿದ್ದತೆ

ಈ ಸಂರ್ಭದಲ್ಲಿ ಸಚಿವರಾದ ಎಚ್ ಕೆ ಪಾಟೀಲ್, ಕೆ ಎಚ್ ಮುನಿಯಪ್ಪ, ಶಿವಾನಂದ ಪಾಟೀಲ, ಕೆ, ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್,  ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಹಾಗೂ ಆರ್ಥಿಕ ಇಲಾಖೆಯ ಉನ್ನತ ಅಧಿಕಾರಿಗಳು ಮತ್ತು ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಜೆಡಿಎಸ್ ಪಕ್ಷದ ಬೆಳ್ಳಿ ಹಬ್ಬಕ್ಕೆ ಭರ್ಜರಿ ಸಿದ್ದತೆ
Next: ನಾಯಕತ್ವ ಬದಲಾವಣೆ ಕುರಿತು ಹೆಚ್.ಸಿ ಮಹಾದೇವಪ್ಪ ಹೇಳಿದ್ದೇನು?

Views:

33

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.