Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅದ್ದೂರಿಯಾಗಿ ನೆರವೇರಿತು 23ನೇ ಅಣ್ಣಮ್ಮ ದೇವಿ ಉತ್ಸವ
  • Bangalore
  • Politics
  • State

ಅದ್ದೂರಿಯಾಗಿ ನೆರವೇರಿತು 23ನೇ ಅಣ್ಣಮ್ಮ ದೇವಿ ಉತ್ಸವ

Praja Vahini November 23, 2025
WhatsApp Image 2025-11-23 at 19.53.57
Spread the love

ಬೆಂಗಳೂರು: ಸರ್ವ ಶಕ್ತಿ ಗಣಪತಿ ಕನ್ನಡ ಯುವಕರ ಸಂಘದ ವತಿಯಿಂದ 23ನೇ ವರ್ಷದ ಅಣ್ಣಮ್ಮ ದೇವಿಯ ಮಹೋತ್ಸವ ಕೃಷ್ಣಪ್ಪ ಗಾರ್ಡನ್,  ನಾರಾಯಣಪ್ಪ   ಗಾರ್ಡನ್ ನ್ಯೂ ಗುರಪ್ಪನಪಾಳ್ಯ ಲಕ್ಷ್ಮಿ ಚಿತ್ರಮಂದಿರ ಬಳಿ ತಾವರೆಕೆರೆ ಬೆಂಗಳೂರು ಇಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಅಣ್ಣಮ್ಮ ದೇವಿಯ ಉತ್ಸವ ಅದ್ದೂರಿಯಾಗಿ ನೆರವೇರಿತು.

ಸಾರಿಗೆ ಹಾಗೂ ಮುಜರಾಯಿ ಸಚಿವರಾಗಿರುವಂತ ರಾಮಲಿಂಗಾರೆಡ್ಡಿ ಹಾಗೂ ಮಾಜಿ ಶಾಸಕರಾಗಿರುವಂತ ಸೌಮ್ಯ ರೆಡ್ಡಿ ಅವರು ಅಣ್ಣಮ್ಮ ದೇವಿ ಉತ್ಸವವನ್ನು ನೆರವೇರಿಸಿದರು.

ಉತ್ಸವ ನೆರವೇರಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ರಾಮಲಿಂಗ ರೆಡ್ಡಿ ಅವರು, ಸರ್ವಶಕ್ತಿ ಗಣಪತಿ ಕನ್ನಡ ಯುವಕರ ಸಂಘದಿಂದ ಪ್ರತಿ ವರ್ಷವೂ ಅದ್ದೂರಿಯಾಗಿ ಅಣ್ಣಮ್ಮ ದೇವಿ ಉತ್ಸವವನ್ನು ನೆರವೇರಿಸಲಾಗುತ್ತದೆ. ಅದರಂತೆ ಈ ಬಾರಿಯೂ ಕೂಡ ಅಧ್ಯಕ್ಷರಾದ ಕೆ ಮಂಜುನಾಥ್ ರವರು ಬಹಳ ಅರ್ಥಪೂರ್ಣವಾಗಿ ಅಣ್ಣಮ್ಮ ದೇವಿ ಉತ್ಸವವನ್ನು ನೆರವೇರಿಸಿ ಕೊಟ್ಟಿದ್ದಾರೆ ಎಂದು ಹೇಳಿದರು.

ಈ ಉತ್ಸವದಲ್ಲಿ ಆರ್ಕೆಸ್ಟ್ರಾ ಸೇರಿದಂತೆ ಇನ್ನಿತರ ಮನರಂಜನೆಯ ಚಟುವಟಿಕೆಗಳನ್ನು ಏರ್ಪಡಿಸುವುದರ ಜೊತೆಗೆ ಬಂದಿರುವಂತಹ ಸಾವಿರಾರು ಭಕ್ತಾದಿಗಳಿಗೆ ಅನ್ನಸಂತರ್ಪವನ್ನು ಮಂಜುನಾಥ್ ಅವರು ಏರ್ಪಡಿಸಿದ್ದಾರೆ ಎಂದು ಹೇಳಿದರು.

ನಂತರ ಮಾಜಿ ಶಾಸಕರಾದ ಸೌಮ್ಯ ರೆಡ್ಡಿ ಅವರು ಮಾತನಾಡಿ, ನಮ್ಮ ಗ್ರಾಮದಲ್ಲಿ 23ನೇ ವರ್ಷದ ಅಣ್ಣಮ್ಮ ದೇವಿ ಉತ್ಸವವನ್ನು ಬಹಳ ಅದ್ದೂರಿಯಾಗಿ ಮಂಜುನಾಥ್ ರವರು ನೆರವೇರಿಸಿ ಕೊಡುತ್ತಿದ್ದಾರೆ. ಸತತ 23 ವರ್ಷಗಳಿಂದ ಅಣ್ಣಮ್ಮ ದೇವಿ ಉತ್ಸವವನ್ನು ಮಂಜುನಾಥ್ ರವರು ನೆರವೇರಿಸಿಕೊಂಡು ಬರುತ್ತಿದ್ದಾರೆ ಅವರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು ಎಂದು ಹೇಳಿದರು.

ಪ್ರತಿ ವರ್ಷ ಬಹಳ ಅದ್ದೂರಿಯಾಗಿ ಸಾವಿರಾರು ಭಕ್ತಾದಿಗಳು ಬಂದು ಸೇರಿಕೊಂಡು ಅಣ್ಣಮ್ಮ ದೇವಿ ಉತ್ಸವವನ್ನು ನೆರವೇರಿಸುತ್ತಾರೆ.

ಅಣ್ಣಮ್ಮ ದೇವಿ ಉತ್ಸವ ಮಾಡುತ್ತಿರುವುದರಿಂದ ನಮ್ಮ ಗ್ರಾಮಕ್ಕೆ ಒಳ್ಳೆಯದು ಆಗುವುದರ ಜೊತೆಗೆ ಮಳೆ, ಬೆಳೆ ಕೂಡ ಸರಿಯಾದ ಸಮಯಕ್ಕೆ ಆಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಶ್ರೀಮತಿ ಚಾಮುಂಡೇಶ್ವರಿ ರಾಮಲಿಂಗಾರೆಡ್ಡಿ ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು ಮತ್ತು ಸಾವಿರಾರು ಭಕ್ತಾದಿಗಳು ಭಾಗಿಯಾಗಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧ: ಸಿಎಂ
Next: ಪ್ರಭಾಸ್ ಡ್ಯಾನ್ಸ್ ಗೆ ಅಭಿಮಾನಿಗಳು ಫುಲ್ ಫಿದಾ!

Views:

113

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.