Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕ್ಷೇತ್ರದ ಜನತೆಯ ನಿರೀಕ್ಷೆಗೂ ಮೀರಿ ಪ್ರಗತಿಗೆ ಆದ್ಯತೆ: ದರ್ಶನಾಪುರ
  • Politics
  • State
  • ಶಹಾಪುರ

ಕ್ಷೇತ್ರದ ಜನತೆಯ ನಿರೀಕ್ಷೆಗೂ ಮೀರಿ ಪ್ರಗತಿಗೆ ಆದ್ಯತೆ: ದರ್ಶನಾಪುರ

Praja Vahini November 25, 2025 1 minute read
WhatsApp Image 2025-11-25 at 17.14.07
Spread the love

ಶಹಾಪುರ: ಗ್ರಾಮೀಣ ಭಾಗದ ಶಾಲೆ, ರಸ್ತೆ ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳಿಗೆ ಅನುದಾನವನ್ನು ಸರ್ಕಾರ ಒದಗಿಸುತ್ತಿದ್ದು, ಕ್ಷೇತ್ರದಲ್ಲಿ ಜನತೆಯ ನಿರೀಕ್ಷೆಗೂ ಮೀರಿ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಆದ್ಯತೆ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.

2024-25ನೇ ಸಾಲಿನ ಕಲ್ಯಾಣ ಪಥ ಯೋಜನೆಯಡಿ 4 ಕೋಟಿ ರೂ.ವೆಚ್ಚದಲ್ಲಿ ನಗರದಿಂದ ಹಾಲಭಾವಿ ರಸ್ತೆ ವರೆಗೆ, ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿಯಲ್ಲಿ ಮಕ್ತಾಪುರ ಕ್ರಾಸ್‌ನಿಂದ ಹೊತಪೇಠ ಕ್ರಾಸ್ ವರೆಗೆ 84 ಲಕ್ಷ ರೂ. ವೆಚ್ಚದ ರಸ್ತೆ, ಮಕ್ತಾಪುರ ನಿಂದ ಹಾಲಭಾವಿ ರಸ್ತೆ ವರೆಗೆ 75 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗಳನ್ನು ವಿಕ್ಷೀಸಿ ಮಾತನಾಡಿದ ಅವರು, ಎಲ್ಲಾ ಮೂಲಭೂತ ಸೌಲಭ್ಯಗಳ ಜೊತೆಗೆ ಮತಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾಳಜಿ ವಹಿಸಲಾಗುತ್ತಿದೆ. ಕ್ಷೇತ್ರದ ಜನತೆಯ ನಿರೀಕ್ಷೆಗೆ ಮೀರಿ ಕೆಲಸ ಮಾಡಲಾಗುತ್ತದೆ ಎಂದರು. ಇದನ್ನೂ ಓದಿ: ನನ್ನ ಕಷ್ಟಕಾಲದಲ್ಲಿ ಜನರು ಮಾಡಿದ್ದ ಪ್ರಾರ್ಥನೆ ಮರೆಯುವುದಿಲ್ಲ: ಡಿಕೆಶಿ

ಉತ್ತಮ ಮತ್ತು ಗುಣಮಟ್ಟದ ವಿಶಾಲವಾದ ರಸ್ತೆಗಳ ಮಂಜೂರಿಯಿಂದ ನಗರಕ್ಕಿಂತ ಗ್ರಾಮಿಣ ಭಾಗ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಲಾಗುತ್ತಿದ್ದು ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ. ರಸ್ತೆಗಳು ಮುಂದಿನ 5 ವರ್ಷದ ವರೆಗೆ ನಿರ್ವಹಣೆ ಇರಲಿದೆ. ಇನ್ನೂ ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದಲೇ ಹಳ್ಳಿಗಳ ಪ್ರಗತಿ ಹೊಂದಲು ಸಾಧ್ಯವಾಗುತ್ತದೆ. ಕಾಮಗಾರಿಗಳಿಗೆ ಸಂಭಂಧಿಸಿದ ಗುತ್ತಿಗೆದಾರರು ಗುಣಮಟ್ಟದ ವಸ್ತುಗಳನ್ನು ಬಳಸಿ, ಸಮಯದಲ್ಲಿ ಕಾಮಗಾರಿ ಮುಗಿಸಿ ಗ್ರಾಮಸ್ಥರಿಗೆ ಅನುಕೂಲ ಮಾಡಿಕೊಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಿವುಮಾಹಂತ ಚಂದಾಪುರ, ಅಲ್ಲಾ ಪಟೇಲ್ ಮಕ್ತಾಪುರ, ನಿವೃತ್ತ ನ್ಯಾಯಾಧೀಶ ಸಿದ್ದಪ್ಪ ಹಾಲಭಾವಿ, ಬಸಣಗೌಡ ಹಾಲಭಾವಿ, ಭೀಮರೆಡ್ಡಿ ಪಾಟೀಲ್ ಹಾಲಭಾವಿ, ರಂಗನಗೌಡ ಬಿರಾದಾರ ಹುಲ್ಕಲ್, ಗುತ್ತಿಗೆದಾರರಾದ ಶಂಕರಗೌಡ ಹುಲ್ಕಲ್, ಭೀಮರೆಡ್ಡಿ ಬೋಸಗಿ, ಶಂಕರ ಬೋಸಗಿ ಸೇರಿದಂತೆ ಮಕ್ತಾಪುರ ಗ್ರಾಮಸ್ಥರು ಇದ್ದರು.

About the Author

Praja Vahini

Editor

View All Posts

Spread the love

Post navigation

Previous: ನನ್ನ ಕಷ್ಟಕಾಲದಲ್ಲಿ ಜನರು ಮಾಡಿದ್ದ ಪ್ರಾರ್ಥನೆ ಮರೆಯುವುದಿಲ್ಲ: ಡಿಕೆಶಿ
Next: ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ಬಂಪರ್ ಕೊಡುಗೆ ನೀಡಿದ ಸಿಎಂ

Views:

221

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.