Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹುಟ್ಟೂರಲ್ಲಿ ಮಹಾಂತೇಶ್ ಬೀಳಗಿ ಅಂತ್ಯಕ್ರಿಯೆ
  • Crime
  • Death
  • State

ಹುಟ್ಟೂರಲ್ಲಿ ಮಹಾಂತೇಶ್ ಬೀಳಗಿ ಅಂತ್ಯಕ್ರಿಯೆ

Praja Vahini November 26, 2025
WhatsApp Image 2025-11-26 at 11.39.51
Spread the love

ಕಲಬುರಗಿ: ಹುಟ್ಟುತ್ತಲೇ ಬಡತನದ ಕುಟುಂಬದಲ್ಲಿ ಹುಟ್ಟಿದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಬಡತನದಲ್ಲಿ ಹುಟ್ಟಿದರು ಕೂಡ ಕಷ್ಟಪಟ್ಟು ಓದಿ ಐಎಎಸ್ ದಕ್ಷ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ರಸ್ತೆ ಅಪಘಾತದಲ್ಲಿ ಮರಣ ಹೊಂದಿದ್ದರೆ.

ಹೌದು, ನಿನ್ನೆ (ಮಂಗಳವಾರ ನ. 25) ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಬೆಳಗಾವಿಯ ರಾಮದುರ್ಗದಿಂದ ಕಲಬುರಗಿಯತ್ತ ಮದುವೆ ಕಾರ್ಯಕ್ರಮಕ್ಕಾಗಿ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದರು. ಜೇವರ್ಗಿಯ ಗೌನಳ್ಳಿ ಕ್ರಾಸ್ ಬಳಿ ಇವರ ವಾಹನಕ್ಕೆ ಅಡ್ಡಲಾಗಿ ಬೈಕ್ ಸವಾರನೋರ್ವ ಬಂದ ಪರಿಣಾಮ ಬೈಕ್ ಸವಾರನನ್ನು ಉಳಿಸಲು ಹೋಗಿ ಸೇತುವೆಗೆ ರಭಸವಾಗಿ ಕಾರ್ ಡಿಕ್ಕಿ ಹೊಡೆದು ಸೇತುವೆಯ ಕೆಳಗೆ ಕಾರು ಪಲ್ಟಿಯಾಗಿದೆ.

ಈ ವೇಳೆ ಈರಣ್ಣ ಬೀಳಗಿ ಹಾಗೂ ಶಂಕರ್ ಬೀಳಗಿ ಸ್ಥಳದಲ್ಲೆ ಸಾವನಪ್ಪಿದ್ರೆ, ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರನ್ನ ಕಲಬುರಗಿ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಭ್ರಷ್ಟ ಅಧಿಕಾರಿಗಳ ಖಜಾನೆ ಕಂಡು ಲೋಕಾಯುಕ್ತ ಅಧಿಕಾರಿಗಳು ಶಾಕ್

ಇನ್ನು ಮಹಾಂತೇಶ್ ಬೀಳಗಿಯವರು ಮೂಲತಃ ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನಿವಾಸಿ.

ಬೀಳಗಿ ಅವರ ಹುಟ್ಟೂರು ಬೆಳಗಾವಿಯ ರಾಮದುರ್ಗದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ.

About the Author

Praja Vahini

Editor

View All Posts

Spread the love

Post navigation

Previous: ಭ್ರಷ್ಟ ಅಧಿಕಾರಿಗಳ ಖಜಾನೆ ಕಂಡು ಲೋಕಾಯುಕ್ತ ಅಧಿಕಾರಿಗಳು ಶಾಕ್
Next: ಯಾರಾದರೂ ನಮ್ಮಿಂದಲೇ ಪಕ್ಷ ಅಧಿಕಾರಕ್ಕೆ ಬಂತು ಅಂದರೆ ಅವರು ಹುಚ್ಚರು: ರಾಜಣ್ಣ

Views:

62

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.