Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ದರ್ಶನ್ ಅಭಿಮಾನಿಗಳಿಗೆ ಖಡಕ್‌ ಉತ್ತರ ಕೊಟ್ಟ ಮೋಹಕ ತಾರೆ!
  • Bangalore
  • Cinema
  • Crime
  • State

ದರ್ಶನ್ ಅಭಿಮಾನಿಗಳಿಗೆ ಖಡಕ್‌ ಉತ್ತರ ಕೊಟ್ಟ ಮೋಹಕ ತಾರೆ!

Praja Vahini November 28, 2025 1 minute read
WhatsApp Image 2025-11-28 at 11.23.30
Spread the love

ಬೆಂಗಳೂರು: ಮೋಹಕ ತಾರೆ ನಟಿ ರಮ್ಯಾ ಅವರಿಗೆ ಕೆಲ ಕಿಡಿಗೇಡಿಗಳು ಕೆಲವು ದಿನಗಳ ಹಿಂದೆ ಅಶ್ಲೀಲ ಕಾಮೆಂಟ್ಸ್ ಹಾಗೂ ಮೆಸೇಜ್ ಗಳನ್ನು ಮಾಡಿರುವ ಕುರಿತಾಗಿ ನಟಿ ರಮ್ಯಾ ಅವರು ಕಾಮೆಂಟ್ಸ್ ಹಾಕಿದವರ ವಿರುದ್ಧ ದೂರು ನೀಡಿದದ್ದರು.

ಹೌದು, ನಟಿ ರಮ್ಯಾಗೆ ನಟ ದರ್ಶನ್ ಅಭಿಮಾನಿಗಳು ಅಶ್ಲೀಲ ಕಾಮೆಂಟ್ಸ್ ಹಾಕಿದವರ ವಿರುದ್ಧ ನಟಿ ರಮ್ಯಾ ಅವರು ದೂರು ದಾಖಲಿಸಿದ್ದು, ಈಗಾಗಲೇ ಸಂಬಂಧಿಸಿದಂತೆ ಕಾಮೆಂಟ್ ಹಾಕಿದ ಆರೋಪಿಗಳನ್ನು ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಇನ್ನು ಈಗಾಗಲೇ ಆರೋಪಿಗಳನ್ನು ಬಂಧಿಸಿ, ಜಾಮೀನು ಬಿಡುಗಡೆ ಆಗಿದ್ದಾರೆ. ಆದ್ರೆ ‘ಕಾಲಿಗೆ ಬೀಳ್ತೀವಿ, ದಯವಿಟ್ಟು ಕೇಸ್ ವಾಪಸ್ ತೆಗೆದುಕೊಳ್ಳಿ’ ಎಂದು ಆರೋಪಿಗಳ ಕುಟುಂಬದವರು ರಮ್ಯಾಗೆ ಮನವಿ ಮಾಡಿದ್ದಾರೆ. ಅದಕ್ಕೆ ರಮ್ಯಾ ಖಡಕ್ ಉತ್ತರ ನೀಡಿದ್ದಾರೆ.

ಆರೋಪಿಗಳನ್ನು ಜಾಮೀನು ಮೇಲೆ ಹೊರಗೆ ಬಂದಿದ್ದಾರೆ. ನಾನು ಈ ಪ್ರಕರಣದ ಮೂಲಕ ಮತ್ತೆ ತಪ್ಪು ನಡೆಯಬಾರದು ಎಂಬ ಸಂದೇಶ ನೀಡಲು ಮುಂದಾಗಿದ್ದೇನೆ. ಶಿಕ್ಷೆ ಕೊಡಿಸುವ ಉದ್ದೇಶ ನನ್ನಲ್ಲಿಲ್ಲ. ಮುಖ್ಯವಾಗಿ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಿ, ಹೆಣ್ಣುಮಕ್ಕಳ ಸುರಕ್ಷತೆಗಾಗಿ ಕ್ರಮ ಕೈಗೊಳ್ಳಬೇಕು ಎಂದು ರಮ್ಯಾ ಹೇಳಿದ್ದಾರೆ. ಇದನ್ನೂ ಓದಿ: ಸ್ಪೀಕರ್ ಯು.ಟಿ.ಖಾದರ್ ಅವರಿಗೆ  ಡಾಕ್ಟರ್ ಆಫ್ ಲೆಟರ್ಸ್ ಗೌರವ

ಅವರ ಪೋಷಕರು ನನ್ನನ್ನು ಭೇಟಿಯಾಗಬೇಕಾದ ಅಗತ್ಯವಿಲ್ಲ. ಬದಲಾಗಿ ತಮ್ಮ ಮಕ್ಕಳಿಗೆ ನಡವಳಿಕೆ, ಕಾನೂನಿನ ಪ್ರಕಾರ ಸರಿಯಾದ ವರ್ತನೆ ಹೇಗೆ ಇರಬೇಕು ಎಂಬುದನ್ನು ತಿಳಿಸಬೇಕು. ಮೊಬೈಲ್ ಅಥವಾ ಇನ್ಸ್ಟಾಗ್ರಾಮ್ ಬಳಕೆ ವೇಳೆ ಗಮನ ಇರಬೇಕು ಎಂದು ಸೂಚಿಸಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಪರಪ್ಪನ ಅಗ್ರಹಾರ ಜೈಲ್; ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಸರ್ಕಾರ ತೀರ್ಮಾನ!
Next: ಉಡುಪಿಯಲ್ಲಿ ನರೇಂದ್ರ ಮೋದಿ ಅಬ್ಬರ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.