ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ಮೋಹಕ ತಾರೆ ರಮ್ಯಾ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ.
ಹೌದು, ನಟಿ ರಮ್ಯಾ ಅವರು ಇಂದು 43ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮಾಚರಣೆಯಲ್ಲಿ ತೊಡಗಿದ್ದು, ಅವರ ಅಭಿಮಾನಿಗಳು ಸೋಶಿಯಲ್ ಮೀಡಿಯಾಗಳಲ್ಲಿ ಹುಟ್ಟು ಹಬ್ಬದ ಶುಭಕೋರಿದ್ದಾರೆ.
43 ವಯಸ್ಸಾದರೂ ಕೂಡ ಯಾವ ನಟಿಗೂ ಸಾಟಿ ಇಲ್ಲದ ಸೌಂದರ್ಯವನ್ನು ಹೊಂದಿರುವ ನಟಿ ರಮ್ಯಾ ಅವರು, ಹಲವಾರು ಸಿನಿಮಾಗಳಲ್ಲಿ ನಟಿಸಿ ಸಹಿ ಎನಿಸಿಕೊಂಡಿರುವ ಅವರು ಕೇವಲ ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು ಹೀಗೆ ಹಲವಾರು ಭಾಷೆಗಳಲ್ಲಿ ನಟಿಸಿದ್ದಾರೆ. ಇದನ್ನೂ ಓದಿ: ದರ್ಶನ್ ಅಭಿಮಾನಿಗಳಿಗೆ ಖಡಕ್ ಉತ್ತರ ಕೊಟ್ಟ ಮೋಹಕ ತಾರೆ!
ಇನ್ನು ಅಭಿ ಸಿನಿಮಾ ಮೂಲಕ ಅಪ್ಪು ಜೊತೆ ತೆರೆಹಂಚಿಕೊಳ್ಳುವ ಮೂಲಕ ಸ್ಯಾಂಡಲ್ವುಡ್ಗೆ ಪಾದಾರ್ಪಣೆ ಮಾಡಿದರು. ಜೊತೆಗೆ ಸಂಸದೆಯಾಗಿ ರಾಜಕೀಯ ರಂಗದಲ್ಲೂ ಸೇವೆ ಸಲ್ಲಿಸಿದ್ದಾರೆ ನಟಿ ರಮ್ಯಾ.
ಕೇವಲ ನಟನೆ ಇಲ್ಲದೆ ಅವರು ರಾಜಕೀಯ ರಂಗದಲ್ಲೂ ಕೂಡ ಕಂಸದಿಯಾಗಿ ಹಲವು ವರ್ಷಗಳ ಕಾಲ ಜನಸೇವೆಯನ್ನು ಮಾಡಿದ್ದಾರೆ.
