Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಧಿಕಾರ ಹಂಚಿಕೆ ವಿವಾದಕ್ಕೆ ಪ್ರಮುಖ ಕಾರಣ ಬಿಚ್ಚಿಟ್ಟ ಸಿಎಂ!
  • Bangalore
  • Politics
  • State

ಅಧಿಕಾರ ಹಂಚಿಕೆ ವಿವಾದಕ್ಕೆ ಪ್ರಮುಖ ಕಾರಣ ಬಿಚ್ಚಿಟ್ಟ ಸಿಎಂ!

Praja Vahini November 29, 2025 1 minute read
WhatsApp Image 2025-11-29 at 12.01.24
Spread the love

ಬೆಂಗಳೂರು: ಸಿಎಂ ಕುರ್ಚಿ ಕದನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸುವ ಮೂಲಕ ತೆರೆ ಎಳೆದಿದ್ದಾರೆ ಎಂದು ಹೇಳಲಾಗುತ್ತಿದೆ.

ಬ್ರೇಕ್ ಫಾಸ್ಟ್ ಮೀಟಿಂಗ್ ಮುಗಿಸಿದ ಬಳಿಕ ಸಿಎಂ ಹಾಗೂ ಡಿ ಸಿಎಂ ಡಿಕೆ ಶಿವಕುಮಾರ್ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಧಿಕಾರ ಹಂಚಿಕೆ ವಿವಾದಕ್ಕೆ ಪ್ರಮುಖ ಕಾರಣವೇ ಮಾಧ್ಯಮ ಹಾಗೂ ಪ್ರತಿಪಕ್ಷಗಳೇ ಕಾರಣ ಎಂದು ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.

ತಮ್ಮ ಹಾಗೂ ಡಿಕೆ ಶಿವಕುಮಾರ್ ಮಧ್ಯೆ ಈ ಹಿಂದೆಯೂ ಯಾವುದೇ ಗೊಂದಲ ಇರಲಿಲ್ಲ, ಈಗಲೂ ಇಲ್ಲ, ಮುಂದೆಯೂ ಇರುವುದಿಲ್ಲ ಎಂದರು. ಆದರೆ, ಅದಕ್ಕೂ ಮುನ್ನ ಅವರೇ, ಗೊಂದಲ ತಿಳಿಗೊಳಿಸುವುದಕ್ಕಾಗಿ ಹೈಕಮಾಂಡ್ ಸೂಚನೆ ಮೇರೆಗೆ ಬ್ರೇಕ್​ಫಾಸ್ಟ್ ಮೀಟಿಂಗ್ ಮಾಡಿದ್ದೆವು. ಹೈಕಮಾಂಡ್ ಏನು ಹೇಳುತ್ತದೋ ಅದರಂತೆ ನಡೆದುಕೊಳ್ಳುತ್ತೇವೆ ಎಂದರು. ಇದನ್ನೂ ಓದಿ: ರಾಜಕೀಯವಾಗಿ ನನ್ನದು ಹಾಗೂ ಸಿಎಂ ಸಿದ್ದರಾಮಯ್ಯ ಅವರದು ಒಂದೇ ತೀರ್ಮಾನ: ಡಿಕೆಶಿ

ಎರಡೂವರೆ ವರ್ಷದ ನಂತರ ನಾಯಕತ್ವ ಬದಲಾವಣೆ ಮಾಡುವ ಬಗ್ಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಹೊತ್ತಿನಲ್ಲಿ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ಏನಿದ್ದರೂ ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುತ್ತೇವೆ ಎಂದಷ್ಟೇ ಹೇಳಿದರು.

 

About the Author

Praja Vahini

Editor

View All Posts

Spread the love

Post navigation

Previous: ಕಾಟೇರನಿಗೆ ಜೈಲಿನಲ್ಲಿ ಮತ್ತಷ್ಟು ಕಠಿಣ ಶಿಕ್ಷೆ!
Next: ಭಿನ್ನಾಭಿಪ್ರಾಯಗಳಿಗೆ ಬ್ರೇಕ್ ಹಾಕಿದ ಸಿಎಂ-ಡಿಸಿಎಂ

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.