Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಇಂದಿನಿಂದ ಸಂಸತ್‌ ಚಳಿಗಾಲದ ಅಧಿವೇಶನ ಆರಂಭ
  • National
  • Politics
  • ದೆಹಲಿ

ಇಂದಿನಿಂದ ಸಂಸತ್‌ ಚಳಿಗಾಲದ ಅಧಿವೇಶನ ಆರಂಭ

Praja Vahini December 1, 2025 1 minute read
WhatsApp Image 2025-12-01 at 12.23.27
Spread the love

ದೆಹಲಿ: ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಪ್ರಾರಂಭವಾಗಿದ್ದು, ಕೇಂದ್ರ ಮತ್ತು ವಿಪಕ್ಷಗಳ ನಡುವೆ ವಾದ-ಪ್ರತಿವಾದ ತಾರಕಕ್ಕೇರಲಿವೆ.

ಹೌದು, ಇಂದಿನಿಂದ ಡಿಸೆಂಬರ್ 01 ರಿಂದ ಡಿಸೆಂಬರ್ 19 ರವರೆಗೆ ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದ್ದು, ಆಡಳಿತ ಪಕ್ಷ ಏನ್ ಡಿ ಎ ಗಾಂಧಿ ಕುಟುಂಬದ ವಿರುದ್ಧ ಹೊಸ ಅಸ್ತ್ರ ಪ್ರಯೋಗಿಸಲು ಸಜ್ಜಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಕೆಂಪು ಸೂಂದ್ರಿಗೆ ಮಾರುಕಟ್ಟೆಯಲ್ಲಿ ಡಿಮ್ಯಾಂಡಪ್ಪೋ ಡಿಮ್ಯಾಂಡು

ಇತ್ತ ವಿಪಕ್ಷಗಳು ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್‌) ಅಭಿಯಾನದ ಉಳುಕುಗಳನ್ನು ಎತ್ತಿತೋರಿಸಲು ಸಜ್ಜಾಗಿವೆ. ಒಟ್ಟಿನಲ್ಲಿ ಕೇಂದ್ರ ಮತ್ತು ವಿಪಕ್ಷಗಳ ನಡುವೆ ವಾದ-ಪ್ರತಿವಾದ ತಾರಕಕ್ಕೇರಲಿವೆ.

ತೃಣಮೂಲ ಕಾಂಗ್ರೆಸ್, ಡಿಎಂಕೆ ಮತ್ತು ಸಮಾಜವಾದಿ ಪಕ್ಷಗಳು, ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಲು ನಿರ್ಧರಿಸಿವೆ. ಜೊತೆಗೆ ಚುನಾವಣಾ ಆಯೋಗ ನಡೆಸುತ್ತಿರುವ ಈ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರದ ರಾಜಕೀಯ ಹಸ್ತಕ್ಷೇಪ ಮತ್ತು ಅಕ್ರಮಗಳನ್ನು ಎತ್ತಿತೋರಿಸಲು ಸಜ್ಜಾಗಿವೆ.

 

About the Author

Praja Vahini

Editor

View All Posts

Spread the love

Post navigation

Previous: ಕೆಂಪು ಸೂಂದ್ರಿಗೆ ಮಾರುಕಟ್ಟೆಯಲ್ಲಿ ಡಿಮ್ಯಾಂಡಪ್ಪೋ ಡಿಮ್ಯಾಂಡು
Next: ಬಿಬಿಕೆ ಮನೆಯಿಂದ ಜಾನ್ವಿ ಔಟ್

Views:

30

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.