Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕುರುಬ ಸಮಾಜದಿಂದ ಚೌಧರಿ ಅವರಿಗೆ ಸನ್ಮಾನ
  • Politics
  • State
  • ಶಹಾಪುರ

ಕುರುಬ ಸಮಾಜದಿಂದ ಚೌಧರಿ ಅವರಿಗೆ ಸನ್ಮಾನ

Praja Vahini December 3, 2025 1 minute read
WhatsApp Image 2025-12-03 at 17.35.32
Spread the love

ಶಹಾಪುರ: ನಗರದ ಬಸವೇಶ್ವರ ವೃತ್ತದಲ್ಲಿ ಕುರುಬ ಸಮಾಜದ ಮುಖಂಡರಿಂದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ  ಚೌಧರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಕುಪ್ಪಿ ಭೀಮ ದೇವರ ಮಹಾರಥ ಶತಮಾನೋತ್ಸವದ ಪ್ರಯುಕ್ತ ಸಾಮೂಹಿಕ ವಿವಾಹ, ಮುತ್ತೈದೆಯರಿಗೆ ಉಡಿ ತುಂಬುವುದು ಕಾರ್ಯಕ್ರಮದ ನಿಮಿತ್ಯ ತೆರಳುತ್ತಿದ್ದ ಅವರನ್ನು ಸನ್ಮಾನಿಸಲಾಯಿತು.

ಬಳಿಕ ನಗರದಲ್ಲಿನ ಸಂಬಂಧಿಕರ ಗೃಹದಲ್ಲಿ ಉಪಹಾರ ಸೇವಿಸಿದ ಅವರು ಮಹಿಳೆಯರಿಂದ ಉಡಿ ತುಂಬಿಸಿಕೊAಡು ಕಾರ್ಯಕ್ರಮ ಹಿನ್ನಲೇ ಲಿಂಗಸುಗೂರಗೆ ತೆರಳಿದರು. ಇದನ್ನೂ ಓದಿ: ಆದಾಯ ತೆರಿಗೆ ಇಲಾಖೆಯಿಂದ ದಾಸನಿಗೆ ಬಿಗ್‌ ಶಾಕ್‌!

ಈ ಸಂದರ್ಭದಲ್ಲಿ ದೇವಿಂದ್ರಪ್ಪ ಮೇಟಿ, ಶರಣಬಸವ ಸೈದಾಪುರ, ಶರಬಣ್ಣ ರಸ್ತಾಪುರ, ದೇವಿಂದ್ರಪ್ಪ ಹತ್ತಿಗುಡೂರ, ಸೀನು ನಾಶಿ, ಹಣಮಂತ ವಿಭೂತಿಹಳ್ಳಿ, ಸಿದ್ದಣ್ಣ ಕನ್ಯಾಕೊಳ್ಳುರ, ಮಹೇಶ ಮೌರ್ಯ ಸೇರಿದಂತೆ ಯುವಕರು, ಅಭಿಮಾನಿಗಳು ಇದ್ದರು.

About the Author

Praja Vahini

Editor

View All Posts

Spread the love

Post navigation

Previous: ಆದಾಯ ತೆರಿಗೆ ಇಲಾಖೆಯಿಂದ ದಾಸನಿಗೆ ಬಿಗ್‌ ಶಾಕ್‌!
Next: ಸಿದ್ದರಾಮಯ್ಯರನ್ನ ಸಿಎಂ ಕುರ್ಚಿಯಿಂದ ಕೆಳಗಿಳಿಸಿದ್ರೆ ರಾಜ್ಯಕ್ಕೆ ಅಪಾಯ: ವಾಟಾಳ್

Views:

281

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.