Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವಿದ್ಯಾರ್ಥಿ ನಿಲಯಕ್ಕೆ ಹೊಸ ಕಟ್ಟಡ: ಸಚಿವ ಶಿವರಾಜ ತಂಗಡಗಿ
  • Front news
  • Politics
  • State
  • ಬೆಳಗಾವಿ

ವಿದ್ಯಾರ್ಥಿ ನಿಲಯಕ್ಕೆ ಹೊಸ ಕಟ್ಟಡ: ಸಚಿವ ಶಿವರಾಜ ತಂಗಡಗಿ

Praja Vahini December 10, 2025 1 minute read
IMG_0259
Spread the love

ಬೆಳಗಾವಿ:  ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಉತ್ತಮ ವ್ಯಾಸಂಗದ ಹಿತದೃಷ್ಟಿಯಿಂದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಸ್ವಂತ ಕಟ್ಟಡ ನಿರ್ಮಾಣ ನಿರ್ಮಾಣ ಮಾಡಲು ಕ್ರಮ ವಹಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ತಿಳಿಸಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಹೊಳೆನರಸೀಪುರ ಶಾಸಕ ಹೆಚ್.ಡಿ ರೇವಣ್ಣ ಅವರು ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಉತ್ತಮ ವ್ಯಾಸಂಗದ ಹಿತದೃಷ್ಟಿಯಿಂದ ವಿದ್ಯಾರ್ಥಿ ವಸತಿ ನಿಲಯಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡುವಂತೆ ಕೋರಿದ ಪ್ರಶ್ನೆಗೆ 2024-25ನೇ ಸಾಲಿನಲ್ಲಿ ಮಂಜೂರಾಗಿರುವ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಸ್ವಂತ ಕಟ್ಟಡ ನಿರ್ಮಾಣವನ್ನು ಲೋಕೋಪಯೋಗಿ ಇಲಾಖೆ, ಹಾಸನ ಇವರ ಮೂಲಕ ಕೈಗೊಳ್ಳಲಾಗಿದೆ.

ಈಗಾಗಲೇ 2.50ಕೋಟಿ ರೂ.ಗಳನ್ನು ಹಾಸನ ಜಿಲ್ಲಾಧಿಕಾರಿಗಳ ಖಾತೆಗೆ ಬಿಡುಗಡೆ ಮಾಡಲಾಗಿರುತ್ತದೆ. ಕಟ್ಟಡ ನಿರ್ಮಾಣ ಕಾಮಗಾರಿಯು ಪ್ರಗತಿಯಲ್ಲಿದ್ದು ಆದಷ್ಟು ಶೀಘ್ರವಾಗಿ ಕಟ್ಟಡ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಾಗುವುದು ಎಂದು ಸದನದಲ್ಲಿ ಉತ್ತರಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ
Next: ಆರ್ ಟಿ ಓ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ತಡೆಗೆ ಕ್ರಮ: ರಾಮಲಿಂಗಾರೆಡ್ಡಿ

Views:

20

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.