Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಲ್ಪಸಂಖ್ಯಾತರ ವಸತಿ ನಿಲಯಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಟೆಂಡರ್
  • Front news
  • Politics
  • State

ಅಲ್ಪಸಂಖ್ಯಾತರ ವಸತಿ ನಿಲಯಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಟೆಂಡರ್

Praja Vahini December 10, 2025
c0d4d681-fdbe-4e81-a6c7-8071ad65c463
Spread the love

ಬೆಳಗಾವಿ: ರಾಜ್ಯದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಒಟ್ಟು 405 ವಸತಿ ನಿಲಯಗಳ ಪೈಕಿ ಅಗತ್ಯವಿರುವ ವಸತಿ ನಿಲಯಗಳಿಗೆ ಮಂಚ, ಹೊದಿಕೆ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಕ್ಕೆ ಟೆಂಡರ್ ಕರೆಯಲಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಹೇಳಿದರು.

ಪರಿಷತ್‍ನಲ್ಲಿ ಡಿ.10ರಂದು ಶಾಸಕರಾದ ಬಲ್ಕೀಸ್ ಬಾನು ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 31(461)ರ ಮೇಲೆ ಮಾತನಾಡಿದ ಸಚಿವರು, ಇಲಾಖೆಯ ವಸತಿ ನಿಲಯಗಳಲ್ಲಿ ಸಿಬ್ಬಂದಿ ಕೊರತೆ ಇರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಲ್ಪಸಂಖ್ಯಾತರ ನಿರ್ದೇಶನಾಲಯದ ವೃಂದ ಮತ್ತು ನೇಮಕಾತಿ ನಿಯಮಗಳು 2011ರ ಸಮಗ್ರ ಪರಿಷ್ಕರಣೆಯ ಪುಸ್ತಾವನೆಯು ಪರಿಶೀಲನೆಯಲ್ಲಿದ್ದು, ಈ ನಿಯಮಗಳು ಪರಿಷ್ಕರಣೆ ಆದ ನಂತರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಗತ್ಯ ಕ್ರಮವಹಿಸಲಾಗುವುದು.

ಪ್ರಸ್ತುತ ವಿದ್ಯಾರ್ಥಿನಿಲಯಗಳ ಸುಗಮ ಕಾರ್ಯನಿರ್ವಹಣೆಗಾಗಿ ಹಾಗೂ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಶೈಕ್ಷಣಿಕ ಹಿತದೃಷ್ಟಿಯಿಂದ ಖಾಲಿ ಇರುವ ನಿಲಯಪಾಲಕರ ಹುದ್ದೆಗಳಿಗೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಹೆಚ್ಚುವರಿ ಪ್ರಭಾರದ ವ್ಯವ್ಯಸ್ಥೆಯನ್ನು ತಾತ್ಕಾಲಿಕವಾಗಿ ಮಾಡಲಾಗಿರುತ್ತದೆ ಎಂದು ಸಚಿವರು ತಿಳಿಸಿದರು.

About the Author

Praja Vahini

Editor

View All Posts

Spread the love

Post navigation

Previous: ರಾಜ್ಯದಲ್ಲಿ 37,48,700 ವಸತಿ ರಹಿತರು: ಸಚಿವ ಜಮೀರ್ ಅಹಮದ್
Next: ನರೇಗಾ ಯೋಜನೆಯಡಿ ತಡೆಗೋಡೆ ನಿರ್ಮಾಣಕ್ಕೆ ನಿರ್ಬಂಧವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.