Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ ನೀಡಿದ ಮಧು ಬಂಗಾರಪ್ಪ!
  • Politics
  • State
  • ಬೆಳಗಾವಿ

ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ ನೀಡಿದ ಮಧು ಬಂಗಾರಪ್ಪ!

Praja Vahini December 11, 2025 1 minute read
WhatsApp Image 2025-12-11 at 13.16.12
Spread the love

ಬೆಳಗಾವಿ: ಸರ್ಕಾರಿ ಶಾಲೆಗಳಲ್ಲಿ ವಿದ್ಯುತ್ ಶೌಚಾಲಯ, ಕುಡಿಯುವ ನೀರು, ಬೇಲಿ ಮತ್ತು ಆಟದ ಮೈದಾನ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹಾಗೂ ಸರ್ಕಾರಿ ಶಾಲೆಗಳ ಕಟ್ಟಡಗಳ ದುರಸ್ತಿ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲು ಕ್ರಮ ವಹಿಸಲಾಗಿದೆ ಹಾಗೂ 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಲ್ಲಾ ಸರ್ಕಾರಿ ಶಾಲೆಗಳ ಮಕ್ಕಳಿಗೆ ಶೂ-ಸಾಕ್ಸ್ ವಿತರಣೆಗೆ ಅನುದಾನ ಬಿಡುಗಡೆಯಾಗಿದ್ದು, ಎಲ್ಲಾ ಮಕ್ಕಳಿಗೂ ಶೂ-ಸಾಕ್ಸ್ ವಿತರಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ  ಎಸ್.ಮಧು ಬಂಗಾರಪ್ಪ ಅವರು ಹೇಳಿದರು. ಇದನ್ನೂ ಓದಿ: ಡ್ರಗ್ಸ್ ಹಾವಳಿಗೆ ಬ್ರೇಕ್ ಹಾಕಲು ಅಗತ್ಯ ಕ್ರಮ: ಜಿ.ಪರಮೇಶ್ವರ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಇಂದು (ಗುರುವಾರ ಡಿ. 11) ಹುಬ್ಬಳ್ಳಿ-ಧಾರವಾಡ ಕೇಂದ್ರೀಯ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಹಾಗೂ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರ ವಿಷಯವಾರು ಹಾಗೂ ಭಾಷಾವಾರು ಖಾಲಿ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನಿಯೋಜಿಸಿಕೊಳ್ಳಲು ಅನುಮತಿ ನೀಡಲಾಗಿದೆ. 2025-26ನೇ ಸಾಲಿನ ಆಯವ್ಯಯ ಘೋಷಣೆಯಂತೆ 5000 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ವಹಿಸಲಾಗುತ್ತಿದೆ. ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್, ಕಂಪ್ಯೂಟರ್ ಲ್ಯಾಬ್, ಇಂಟರ್ನೆಟ್ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು.

About the Author

Praja Vahini

Editor

View All Posts

Spread the love

Post navigation

Previous: ಡ್ರಗ್ಸ್ ಹಾವಳಿಗೆ ಬ್ರೇಕ್ ಹಾಕಲು ಅಗತ್ಯ ಕ್ರಮ: ಜಿ.ಪರಮೇಶ್ವರ
Next: 2 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿಗೆ ನಮ್ಮ ಸರ್ಕಾರ ಬದ್ಧವಾಗಿದೆ: ಡಿಕೆಶಿ

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.