Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮುಂದಿನ ಆಯವ್ಯಯದಲ್ಲಿ ಯಲ್ಲಾಪುರದಲ್ಲಿ ವಸತಿ ನಿಲಯ ನಿರ್ಮಾಣ
  • Front news
  • Politics
  • State

ಮುಂದಿನ ಆಯವ್ಯಯದಲ್ಲಿ ಯಲ್ಲಾಪುರದಲ್ಲಿ ವಸತಿ ನಿಲಯ ನಿರ್ಮಾಣ

Praja Vahini December 11, 2025
WhatsApp Image 2025-11-26 at 16.20.55
Spread the love

ಬೆಳಗಾವಿ: ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ವಸತಿ ನಿಲಯ ನಿರ್ಮಿಸುವ ಬಗ್ಗೆ ಮುಂದಿನ ಆಯವ್ಯಯದಲ್ಲಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಬುಡ್ನ ಸಿದ್ದಿ ರವರ ಚುಕ್ಕೆ ಗುರುತಿನ ಪ್ರಶ್ನೆ 621ಗೆ ಉತ್ತರಿಸಿದರು. ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ಭಾಗದ ಹಿಂದುಳಿದ ವರ್ಗ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಸತಿನಿಲಯಗಳನ್ನು ನಿರ್ಮಿಸುವ ಅಗತ್ಯತೆಯನ್ನು ತಿಳಿಸಿ, ಈ ಬಗ್ಗೆ ಮಾಹಿತಿ ಕೋರಿದರು.

ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ಭಾಗದ ಹಿಂದುಳಿದ ವರ್ಗ ಮತ್ತು ಪರಿಶಿಷ್ಟ ವರ್ಗಕ್ಕೆ ಸೇರಿದ ವಿವಿಧ ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವಂತೆ ಯಲ್ಲಾಪುರದಲ್ಲಿ ವಸತಿ ನಿಲಯವನ್ನು ನಿರ್ಮಿಸಲು, ಮುಂದಿನ ಆಯವ್ಯಯದಲ್ಲಿ ಒಳಪಡಿಸಲು ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.

About the Author

Praja Vahini

Editor

View All Posts

Spread the love

Post navigation

Previous: ನೇಮಕಾತಿ ಮೀಸಲಾತಿ ನೀಡಿ ಕ್ರೀಡಾಪುಟಗಳಿಗೆ ಪ್ರೋತ್ಸಾಹ
Next: ಐಪಿಎಲ್ ಅಭಿಮಾನಿಗಳಿಗೆ ಗುಡ್ ನ್ಯೂಸ್

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.