Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಾಂಗ್ರೆಸ್ನವರು 5 ಸಾವಿರ ಕೋಟಿ ಪಟಾಪಟ್ ಲೂಟಿ ಹೊಡೆದರು: ಆರ್.ಅಶೋಕ್
  • Bangalore
  • State
  • ಬೆಳಗಾವಿ

ಕಾಂಗ್ರೆಸ್ನವರು 5 ಸಾವಿರ ಕೋಟಿ ಪಟಾಪಟ್ ಲೂಟಿ ಹೊಡೆದರು: ಆರ್.ಅಶೋಕ್

Praja Vahini December 18, 2025
WhatsApp Image 2025-12-16 at 12.46.42
Spread the love

ಬೆಳಗಾವಿ: ರಾಜ್ಯ ಸರಕಾರವು ಗ್ಯಾರಂಟಿ ಹೆಸರಿನಲ್ಲಿ ಜನರಿಗೆ ಮೋಸ ಮಾಡುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಟೀಕಿಸಿದ್ದಾರೆ.

ಮಾಧ್ಯಮಗಳ ಜೊತೆ ಇಂದು ಇಲ್ಲಿ ಮಾತನಾಡಿದ ಅವರು, ಪಟಾಪಟ್ ಎಂದು ಗೃಹಲಕ್ಷ್ಮಿಯ 5 ಸಾವಿರ ಕೋಟಿ ಲೂಟಿ ಹೊಡೆದುದು ನಿನ್ನೆ ಗೊತ್ತಾಗಿದೆ. ಸುಮಾರು 1.26 ಕೋಟಿ ಮನೆಯ ಗೃಹಿಣಿಯರಿಗೆ ಅದು ತಲುಪಬೇಕಿತ್ತು ಎಂದು ತಿಳಿಸಿದರು. ಇದರಲ್ಲಿ ಮೋಸ ಮಾಡಿದ್ದಾರೆ ಎಂದು ದೂರಿದರು.

ಶಕ್ತಿ ಯೋಜನೆಯಲ್ಲೂ ಹಣ ಬಾಕಿ ಇದೆ. ಕಾರ್ಮಿಕರು ಬೀದಿಗಿಳಿದು ಹೋರಾಡುವಂತಾಗಿದೆ. ಕಾಂಗ್ರೆಸ್ ಸರಕಾರ ದಿವಾಳಿ ಆಗಿದೆ. ಸಂಬಳ ಕೊಡಲೂ ಹಣ ಇಲ್ಲ; ಆ ಪರಿಸ್ಥಿತಿ ಬಂದಿದೆ ಎಂದು ಆಕ್ಷೇಪಿಸಿದರು. ಕಾಂಗ್ರೆಸ್ಸಿನ ಮಾನ ಮರ್ಯಾದೆ ಬಟಾಬಯಲಾಗಿದೆ ಎಂದು ಟೀಕಿಸಿದರು. ಇದನ್ನೂ ಓದಿ: ರಾಸಾಯನಿಕ ವಿಶ್ಲೇಷಣಾ ವರದಿ ನಂತರವೇ ಬಿಯರ್ ಮಾರಾಟಕ್ಕೆ ಬಿಡುಗಡೆ: ತಿಮ್ಮಾಪುರ

ಹಣ ಇಲ್ಲ; ಇನ್ನೊಂದೆಡೆ ತೆರಿಗೆ ಮೇಲೆ ತೆರಿಗೆ. ಈಗ ಸ್ಟಾಂಪ್ ಡ್ಯೂಟಿ ಹೆಚ್ಚಿಸುವುದಾಗಿ ಹೇಳುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಮುಂದಿನ ಬಜೆಟ್‍ನಲ್ಲಿ ಎಣ್ಣೆ ತೆಗೆದುಕೊಳ್ಳುವವರ ಮೇಲೂ ಟ್ಯಾಕ್ಸ್ ಬೀಳಲಿದೆ. ಮನೆ ತೆರಿಗೆ ಹೆಚ್ಚಿಸಲಿದ್ದಾರೆ. ನಾಗರಿಕರಿಗೆ ಕೊಡುವ ಸೌಲಭ್ಯಕ್ಕೆ ಕತ್ತರಿ ಹಾಕುವ ತುಘಲಕ್ ಸರಕಾರ ಇದೆಂದು ದೂರಿದರು.

About the Author

Praja Vahini

Editor

View All Posts

Spread the love

Post navigation

Previous: ರಾಸಾಯನಿಕ ವಿಶ್ಲೇಷಣಾ ವರದಿ ನಂತರವೇ ಬಿಯರ್ ಮಾರಾಟಕ್ಕೆ ಬಿಡುಗಡೆ: ತಿಮ್ಮಾಪುರ
Next: ಗ್ಯಾರಂಟಿ ತಲುಪಿಸುವಲ್ಲಿ ಕೈ ಸರಕಾರ ವಿಫಲ: ಸಿ.ಟಿ.ರವಿ

Views:

47

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.