Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ, 2025 ಅಂಗೀಕಾರ
  • Politics
  • State
  • ಬೆಳಗಾವಿ

ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ, 2025 ಅಂಗೀಕಾರ

Praja Vahini December 19, 2025 1 minute read
WhatsApp Image 2025-12-11 at 13.16.09
Spread the love

ಬೆಳಗಾವಿ: ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ-2025 ನ್ನು ವಿಧಾನ ಪರಿಷತ್ ನಲ್ಲಿ ಅಂಗೀಕರಿಸಲಾಯಿತು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು, ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ, 2007 (2007ರ ಕರ್ನಾಟಕ ಅಧಿನಿಯಮ 21)ನ್ನು ಖಾಸಗಿ ವೈದ್ಯಕೀಯ ಸಂಸ್ಥೆ’ಯ ಪರಿಭಾಷೆಯೊಳಗೆ ‘ಮಾನಸಿಕ ಆರೋಗ್ಯ ಸಂಸ್ಥೆ’ಯನ್ನು ಸೇರಿಸಲು, ಭಾರತೀಯ ವೈದ್ಯಕೀಯ ಸಂಘದಿಂದ ಒಬ್ಬ ಸದಸ್ಯ ಮತ್ತು ನೋಂದಾಯಿತ ವೈದ್ಯಕೀಯ ಸಂಸ್ಥೆ ಅಥವಾ ಆಯುಷ್ ವೈದ್ಯಕೀಯ ವೃತ್ತಿನಿರತರ ಸಂಘವನ್ನು ಪ್ರತಿನಿಧಿಸುವ ಒಬ್ಬ ಸದಸ್ಯನನ್ನು ನೋಂದಣಿ ಮತ್ತು ಕುಂದುಕೊರತೆ ಪರಿಹಾರ ಪ್ರಾಧಿಕಾರಕ್ಕೆ ಸದಸ್ಯನಾಗಿ ನಾಮನಿರ್ದೇಶಿಸಲು, ಕಾರ್ಯವಿಧಾನಗಳನ್ನು ಉಪಬಂಧಿಸುವುದಕ್ಕಾಗಿ, ನೋಂದಣಿ ಮತ್ತು ಕುಂದುಕೊರತೆ ಪರಿಹಾರ ಪ್ರಾಧಿಕಾರವು ತಾತ್ಕಾಲಿಕ ನೋಂದಣಿ ಪ್ರಮಾಣ ಪತ್ರವನ್ನು ಮಂಜೂರು ಮಾಡಲು ಅಥವಾ ನವೀಕರಿಸಲು, ಅವಧಿ ಮುಕ್ತಾಯಗೊಂಡ ತಾತ್ಕಾಲಿಕವಾಗಿ ನೋಂದಾಯಿಸಿದ ಖಾಸಗಿ ವೈದ್ಯಕೀಯ ಸಂಸ್ಥೆಗಳ ಪಟ್ಟಿಯನ್ನು ಪ್ರಕಟಿಸಲು, ಖಾಸಗಿ ವೈದ್ಯಕೀಯ ಸಂಸ್ಥೆಗಳು ಶಾಶ್ವತ ನೋಂದಣಿ ಅಥವಾ ನವೀಕರಣಕ್ಕಾಗಿ ಅರ್ಜಿ ಸಲ್ಲಿಸುವುದು ಹಾಗೂ ಶಾಶ್ವತ ನೋಂದಣಿ ಅಥವಾ ನೋಂದಣಿ ನವೀಕರಣವನ್ನು ಮಂಜೂರು ಮಾಡುವುದಕ್ಕಾಗಿ ಪೂರ್ವಾಪೇಕ್ಷಿತಗಳನ್ನು (pre-requisites) ನಿಯಮಿಸುವುದು ಮತ್ತು ಅರ್ಜಿಗಳ ವಿಲೇವಾರಿಗಾಗಿ ಕಾರ್ಯವಿಧಾನವನ್ನು ನಿಯಮಿಸಲು, ಇತರೆ ಕೆಲವು ಅನುಷಂಗಿಕ ತಿದ್ದುಪಡಿಗಳನ್ನು ಸಹ ಮಾಡಲು, ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಿದ್ದು, ಈ ವಿಧೇಯಕವನ್ನು ಪರ್ಯಾಲೋಚಿಸಿ, ಅಂಗಿಕರಿಸುವಂತೆ ಕೋರಿದರು.

ವಿಧೇಯಕದ ಬಗ್ಗೆ ಶಾಸಕರಾದ ಐವನ್ ಡಿಸೋಜ, ಭೋಜೇಗೌಡ, ಎಸ್.ವಿ.ಸಂಕನೂರ್, ಮಾತನಾಡಿದರು.
ವಿಧೇಯಕವನ್ನು ಧ್ವನಿಮತದಿಂದ ಅಂಗೀಕರಿಸಲಾಯಿತು.

About the Author

Praja Vahini

Editor

View All Posts

Spread the love

Post navigation

Previous: ಸನ್‌ಡಾನ್ಸ್ ಫಿಲ್ಮ್ ಫೆಸ್ಟಿವಲ್  ಗೆ ಅನುಯ ಸ್ವಾಮಿ ಆಯ್ಕೆ; ಶುಭ ಹಾರೈಸಿದ ಡಿಸಿಎಂ ಡಿಕೆ ಶಿವಕುಮಾರ್
Next: ಕರ್ನಾಟಕ ಅನುಸೂಚಿತ ಜಾತಿಗಳ (ಉಪ ವರ್ಗಿಕರಣ) ವಿಧೇಯಕ, 2025 ಅಂಗೀಕಾರ

Views:

31

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.