Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
  • Front news
  • Politics
  • State
  • ಬೆಳಗಾವಿ

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

Praja Vahini December 19, 2025 1 minute read
b101fd7d-19a6-4a54-823b-c312a6fa24ad
Spread the love

ಬೆಳಗಾವಿ: ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ  ಜಿಲ್ಲಾಡಳಿತ ಬೆಳಗಾವಿ ಜಿಲ್ಲಾ ಪಂಚಾಯತ್ ಇವರ ವತಿಯಿಂದ ಸುವರ್ಣ ಸೌಧದ ಭವ್ಯ ಮೆಟ್ಟಟಿಲುಗಳ ಮೇಲೆ ಆಯೋಜಿಸಲಾಗಿದ್ದ ‘ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕ’ಗಳಿಗೆ ಚಾಲನೆ ನೀಡಿ ಮಾತನಾಡಿದರು.

ಸಂಪರ್ಕ ರಹಿತ, ದುರ್ಗಮ ಮತ್ತು ಗುಡ್ಡಗಾಡು ಪ್ರದೇಶಗಳ ಜನರ ಮನೆಯ ಬಾಗಿಲಲ್ಲೆ ಆರೋಗ್ಯ ಸೇವೆ ನೀಡುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಹಿಂದೆ ಆ್ಯಂಬುಲೆನ್ಸ್ ಗಳ ಸೇವೆಗೆ 2.90 ಲಕ್ಷ ರೂ.ಗಳ ವೆಚ್ಚವಾಗುತ್ತಿತ್ತು. ಪ್ರಸ್ತುತ ಆರೋಗ್ಯ ಸೇತುವಿನ ಪ್ರತಿ ಘಟಕಕ್ಕೆ 1.60 ಲಕ್ಷ ರೂ. ವೆಚ್ಚವಾಗಲಿದ್ದು, ಪ್ರತಿ ಘಟಕದಲ್ಲಿ ವೈದ್ಯರು, ಶುಶ್ರೂಷಿಕಿಯರು, ತಂತ್ರಜ್ಞರ ಸೇವೆ ಇರಲಿದ್ದು, ರೋಗಿಗಳ ತಪಾಸಣೆ ಮತ್ತು ಚಿಕಿತ್ಸೆಗೆ ನೆರವಾಗಲಿದೆ ಎಂದರು.

ಪ್ರತಿಯೊಬ್ಬರಿಗೂ ಗುಣಮಟ್ಟದ ಆರೋಗ್ಯ ಸೇವೆ ಸರ್ಕಾರದ ಗುರಿ

ಸಮಾಜದ ಪ್ರತಿಯೊಬ್ಬ ನಾಗರಿಕರಿಗೂ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನೀಡುವ ಉದ್ದೇಶದಿಂದ ಜಾರಿಗೊಳಿಸಲಾಗಿದೆ. ಆರೋಗ್ಯ ಸೇವೆಗಳಿಂದ ವಂಚಿತರಾಗಿರುವ ಜನರಿಗೆ ಈ ಯೋಜನೆಯಿಂದ ಲಾಭವಾಗಲಿದೆ ಎಂದರು.

About the Author

Praja Vahini

Editor

View All Posts

Spread the love

Post navigation

Previous: ಕೃಷ್ಣ ಮೇಲ್ದಂಡೆ ಯೋಜನೆಯ ಸಂತ್ರಸ್ತರ ವಾಸ್ತವ ಪರಿಸ್ಥಿತಿ ಅಧ್ಯಯನಕ್ಕೆ ಪ್ರತ್ಯೇಕ ಸಮಿತಿ ರಚನೆ: ಡಿಸಿಎಂ
Next: ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕ 2025ಗೆ ಮೇಲ್ಮನೆಯಲ್ಲಿ ಅಂಗೀಕಾರ

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.