Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕ 2025ಗೆ ಮೇಲ್ಮನೆಯಲ್ಲಿ ಅಂಗೀಕಾರ
  • Front news
  • Politics
  • State
  • ಬೆಳಗಾವಿ

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕ 2025ಗೆ ಮೇಲ್ಮನೆಯಲ್ಲಿ ಅಂಗೀಕಾರ

Praja Vahini December 19, 2025 1 minute read
IMG_0383
Spread the love

ಬೆಳಗಾವಿ: ಕರ್ನಾಟಕ ವಿಧಾನಸಭೆಯಿಂದ ತಿದ್ದುಪಡಿಯೊಂದಿಗೆ ಅಂಗೀಕಾರವಾದ ರೂಪದಲ್ಲಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025ಕಕ್ಕೆ ಮೇಲ್ಮನೆಯಲ್ಲಿ ಡಿ.19ರಂದು ಅಂಗೀಕಾರ ದೊರೆಯಿತು.

ವ್ಯಕ್ತಿ, ವ್ಯಕ್ತಿಗಳ ಸಮೂಹ, ಸಂಸ್ಥೆಗಳ ವಿರುದ್ಧ ಸಮಾಜದಲ್ಲಿ ಅಸಾಮರಸ್ಯ ದ್ವೇಷವನ್ನುಂಟು ಮಾಡುವ ದ್ವೇಷಭಾಷಣದ ಪ್ರಸರಣೆ, ಪ್ರಕಟಣೆ ಅಥವಾ ಪ್ರಚಾರವನ್ನು ಹಾಗೂ ಅಪರಾಧಗಳನ್ನು ತಡೆಗಟ್ಟಲು ಮತ್ತು ಪ್ರತಿಬಂಧಿಸಲು, ಅಂಥ ಅಪರಾಧಗಳಿಗೆ ದಂಡನೆಯನ್ನು ಉಪಬಂಧಿಸಲು ಹಾಗೂ ಹಾನಿಗೊಳಗಾದ ಸಂತ್ರಸ್ತರಿಗೆ ತಕ್ಕಷ್ಟು ಪರಿಹಾರವನ್ನು ಒದಗಿಸಲು ಶಾಸನವನ್ನು ಅಧಿನಿಯಮಿಸುವುದು ಅವಶ್ಯಕವೆಂದು ಪರಿಗಣಿಸಿ ಈ ವಿಧೇಯಕ ಜಾರಿ ಮಾಡಲಾಗುತ್ತಿದೆ ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಸದನಕ್ಕೆ ತಿಳಿಸಿದರು.
ಸುಧೀರ್ಘ ಅವಧಿಯ
ಚರ್ಚೆಯ ನಂತರ ಪ್ರಸ್ತಾವವನ್ನು ಸಭಾಪತಿಯವರು ಧ್ವನಿಮತಕ್ಕೆ ಹಾಕಿದರು. ಸದಸ್ಯರ ಸಹಮತದೊಂದಿಗೆ ವಿಧೇಯಕಕ್ಕೆ ಅಂಗೀಕಾರ ದೊರೆಯಿತು.

About the Author

Praja Vahini

Editor

View All Posts

Spread the love

Post navigation

Previous: ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
Next: ಸಚಿವರ ಅಭಿವೃದ್ಧಿಯ ಕೆಲಸದಲ್ಲಿ ಅಡ್ಡಗಾಲು ಹಾಕಬೇಡಿ

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.