Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಂಧನ ಭೀತಿಯಿಂದ ತಲೆ ಮರ್ಸ್ಕೊಂಡ್ರ ಬೈರತಿ ಬಸವರಾಜ್
  • Bangalore
  • Crime
  • Politics
  • State

ಬಂಧನ ಭೀತಿಯಿಂದ ತಲೆ ಮರ್ಸ್ಕೊಂಡ್ರ ಬೈರತಿ ಬಸವರಾಜ್

Praja Vahini December 20, 2025
WhatsApp Image 2025-12-20 at 14.46.12
Spread the love

ಬೆಂಗಳೂರು: ಕೆ ಆರ್ ಪುರಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಇದೀಗ ಸಂಕಷ್ಟ ಎದುರಾಗಿದೆ.
ಹೌದು, ಕೆಆರ್ ಪುರ ಮೂಲದ ಬಿಕ್ಲು ಶಿವಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬೈರತಿ ಬಸವರಾಜ್ ಅವರಿಗೆ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಗೊಂಡ ಬಿನಲ್ಲೇ ಬೈರತಿ ಬಸವರಾಜ್ ಅವರು ಬೆಳಗಾವಿಯಲ್ಲಿ ನಡೆಯುತ್ತಿದ್ದ ಅಧಿವೇಶನ ಜಾಗದಿಂದಲೇ ನಾಪತ್ತೆಯಾಗಿರುವ ಕುರಿತು ಅನುಮಾನ ವ್ಯಕ್ತವಾಗಿದೆ.
ಇನ್ನು ಬೈರತಿ ಬಸವರಾಜ್ ಅವರನ್ನು ಹುಡುಕಲು ಸಿಐಡಿ ಅಧಿಕಾರಿಗಳು ಮುಂದಾಗಿದ್ದು, ಬೆಳಗಾವಿಂದ ಯಾವ ರಾಜ್ಯಕ್ಕೆ ಅಥವಾ ಯಾವ ದೇಶಕ್ಕಾದರೂ ಹೋಗಿರಬಹುದು ಎಂಬ ಕುರಿತು ಒಂದೊಂದಾಗಿ ಪತ್ತೆಹಚ್ಚಲು ಸಿಐಡಿ ಅಧಿಕಾರಿಗಳು ಮುಂದಾಗಿದ್ದಾರೆ.
ಇನ್ನು ಬೈರತಿ ಬಸವರಾಜ್‌ ತನ್ನ ಮೊಬೈಲ್ ಸ್ವಿಚ್ ಆಫ್‌ ಮಾಡಿಕೊಂಡು ನಾಪತ್ತೆಯಾಗಿದ್ದಾರೆ. ಆದರೆ ಕೊನೆದಾಗಿ ಅವರ ಲೈವ್‌ ಲೊಕೆಷನ್‌ ಮಹಾರಾಷ್ಟ್ರದ ಪುಣೆಯಲ್ಲಿ ಪತ್ತೆಯಾಗಿದೆ ಎಂದು ತನಿಖಾ ಮೂಲಗಳು ತಿಳಿಸಿವೆ.
ಸಿಐಡಿ ಅಧಿಕಾರಿಗಳ ತಂಡ ಬೈರತಿ ಬಸವರಾಜ್ ಉಳಿದುಕೊಂಡಿದ್ದ ಜಾಗಕ್ಕೆ ಹೋಗಿ ಅಲ್ಲಿನ ಸಿಸಿಟಿವಿ, ಯಾವ ರಸ್ತೆಯ ಮೂಲಕ ಯಾವ ಕಡೆಗೆ ಹೋಗಿದ್ದಾರೆ ಅನ್ನೋದು ಸೇರಿದಂತೆ ಬೇರೆ ಬೇರೆ ಜಿಲ್ಲೆ ಮತ್ತು ರಾಜ್ಯಕ್ಕೆ ಕನೆಕ್ಟ್ ಆಗುವ ಟೋಲ್‌ಗಳ ಸಿಸಿಟಿವಿ ದೃಶ್ಯಾವಳಿಗಳನ್ನ ಪರಿಶೀಲಿಸಿದ್ದಾರೆ.
ಈ ವೇಳೆ ಬೈರತಿ ಬಸವರಾಜ್ ಗೋವಾ ಅಥವಾ ಮಹಾರಾಷ್ಟ್ರಕ್ಕೆ ಹೋಗಿರುವ ಮಾಹಿತಿ ಸಿಕ್ಕಿತ್ತು. ತನಿಖೆ ಮುಂದುವರೆಸಿದ ಅಧಿಕಾರಿಗಳಿಗೆ ಬೈರತಿ ಬಸವರಾಜ್ ಲೊಕೆಷನ್‌ ಕೊನೆಯದ್ದಾಗಿ ಮಹಾರಾಷ್ಟ್ರದ ಪುಣೆಯಲ್ಲಿ ಪತ್ತೆ ಯಾಗಿದ್ದು ಅಲ್ಲಿಂದ ಮೊಬೈಲ್ ಆಫ್‌ ಮಾಡ್ಕೊಂಡು ನಾಪತ್ತೆಯಾಗಿದ್ದಾರೆ ಅನ್ನೋದು ಗೊತ್ತಾಗಿದೆ. ಇದನ್ನೂ ಓದಿ: ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ನಿಧನ
ಸಿಐಡಿ ಅಧಿಕಾರಿಗಳ ತನಿಖೆಯಲ್ಲಿ ಆರೋಪಿಗಳ ಜೊತೆಗೆ ಬೈರತಿ ಬಸವರಾಜ್ ಸಂಪರ್ಕದಲ್ಲಿ ಇರೋದು ಪತ್ತೆಯಾಗಿದ್ದು, ಪೊಲೀಸರಿಗೆ ಸುಳ್ಳು ಮಾಹಿತಿ ನೀಡಿರೋದು ಗೊತ್ತಾಗಿದೆ. ಹಾಗಾಗಿ ಯಾವುದೇ ಕ್ಷಣದಲ್ಲೂ ಬೈರತಿ ಬಸವರಾಜ್ ಬಂಧನವಾಗುವ ಸಾಧ್ಯತೆ ಇದೆ.

About the Author

Praja Vahini

Editor

View All Posts

Spread the love

Post navigation

Previous: ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ನಿಧನ
Next: ನಾನು ಕದ್ದುಮುಚ್ಚಿ ದೆಹಲಿಗೆ ಹೋಗುವ ಅವಶ್ಯಕತೆ ಇಲ್ಲ: ಡಿಕೆಶಿ

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.