Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಶರಣಪ್ರಕಾಶ್‌ ಪಾಟೀಲ್‌
  • Bangalore
  • Politics
  • State

ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಶರಣಪ್ರಕಾಶ್‌ ಪಾಟೀಲ್‌

Praja Vahini December 20, 2025
WhatsApp Image 2025-12-20 at 14.51.28
Spread the love

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರ ನೇಪಥ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರ ಹಸ್ತಾಂತರ ಅಥವಾ ಇನ್ನಾವುದೇ ವಿಷಯಗಳಿದ್ದರೂ ನಮ್ಮ ಪಕ್ಷದ ವರಿಷ್ಠ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳ ನಡುವೆ ಒಪ್ಪಂದ ಎಂಬ ವಿಷಯವನ್ನು ಮಾಧ್ಯಮಗಳಲ್ಲಿ ನೋಡಿದೆ. ಆದರೆ ಈ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಆದರೆ ಪಕ್ಷದ ಎಲ್ಲಾ ನಾಯಕರ ತೀರ್ಮಾನ ಒಂದೇ. ಹೈಕಮಾಂಡ್‌ ಏನು ಹೇಳುತ್ತದೆಯೋ ಅದನ್ನು ನಾವೆಲ್ಲರೂ ಪಾಲಿಸುತ್ತೇವೆ ಎಂದರು. ಇದನ್ನೂ ಓದಿ: ನಾನು ಕದ್ದುಮುಚ್ಚಿ ದೆಹಲಿಗೆ ಹೋಗುವ ಅವಶ್ಯಕತೆ ಇಲ್ಲ: ಡಿಕೆಶಿ

ಸರ್ಕಾರದಲ್ಲಿ ಎಲ್ಲರೂ ಒಟ್ಟಾಗಿದ್ದೇವೆ. ಸಿಎಂ ಮತ್ತು ಡಿಸಿಎಂ ನೇತೃತ್ವದಲ್ಲಿ ಎಲ್ಲವೂ ಸುಸೂತ್ರವಾಗಿ ಸಾಗುತ್ತಿದೆ ಇಷ್ಟು ಮಾತ್ರ ನಾನೂ ಹೇಳಬಲ್ಲೇ ಎಂದು ಸಚಿವರು ವಿವರಿಸಿದರು.

ಒಪ್ಪಂದದ ಬಗ್ಗೆ ನಮಗೆ ಯಾರಿಗೂ ಗೊತ್ತಿಲ್ಲ, ಇದು ಹೈಕಮಾಂಡ್‌ ನಾಯಕರಿಗೆ, ಸಿಎಂ ಮತ್ತು ಡಿಸಿಎಂಗೆ ಬಿಟ್ಟ ವಿಚಾರ ಇದರ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ ಲೈಟ್ ಫೌಂಡೇಶನ್ ಸಂಸ್ಥೆ ವತಿಯಿಂದ ಕ್ರಿಸ್ ಮಸ್ ಆಚರಣೆ
Next: ಬಡ-ಪ್ರತಿಭಾವಂತ ವಿದ್ಯಾರ್ಥಿಗಳ MBBS ಶಿಕ್ಷಣಕ್ಕೆ ಆರ್ಥಿಕ ನೆರವು

Views:

33

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.