Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮೊಟ್ಟೆಯಲ್ಲಿ ಯಾವುದೇ ಕ್ಯಾನ್ಸರ್​ಕಾರಕ ಅಂಶವಿಲ್ಲ: FSSAI
  • National
  • ದೆಹಲಿ

ಮೊಟ್ಟೆಯಲ್ಲಿ ಯಾವುದೇ ಕ್ಯಾನ್ಸರ್​ಕಾರಕ ಅಂಶವಿಲ್ಲ: FSSAI

Praja Vahini December 22, 2025 1 minute read
WhatsApp Image 2025-12-22 at 13.53.16
Spread the love

ದೆಹಲಿ: ಮೊಟ್ಟೆ ಎಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ, ಪ್ರತಿಯೊಬ್ಬರು ಮೊಟ್ಟೆಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಆದರೆ ಮೊಟ್ಟೆ ತಿಂದರೆನೆ ಮನುಷ್ಯನಿಗೆ ಹಾನಿಕಾರ ಎಂದು ಇತ್ತೀಚಿಗೆ ಸೋಶಿಯಲ್ ಮೀಡಿಯಾದಲ್ಲಿ ಸಕತ್ ಸುದ್ದಿಯಾಗಿತ್ತು.

ಹೌದು, ಮೊಟ್ಟೆಯನ್ನ ಪ್ರತಿಯೊಬ್ಬರೂ ಇಷ್ಟಪಟ್ಟು ತಿನ್ನುತ್ತಾರೆ. ಬೆಳಿಗ್ಗೆ ಒಂದು ಮೊಟ್ಟೆ ತಿಂದರೆ ದೇಹಕ್ಕೆ ಬೇಕಾಗುವ ಹಲವಾರು ಪೋಷಕಾಂಶಗಳು ದೊರೆಯುತ್ತವೆ ಎಂದು ವೈದ್ಯರು ಹೇಳುತ್ತಾರೆ. ಆದರೆ ಮೊಟ್ಟೆ ತಿಂದರೆ ಆರೋಗ್ಯಕ್ಕೆ ಹಾನಿಕರ ಕ್ಯಾನ್ಸರ್ ಬರುವ ಲಕ್ಷಣಗಳಿವೆ ಎಂದು ಇತ್ತೀಚಿಗೆ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಯಾಗಿತ್ತು ಆದರೆ ಈ ಸುದ್ದಿ ಇದೀಗ ಸುಳ್ಳಾಗಿದೆ.

ಯೆಸ್…ಮೊಟ್ಟೆ ತಿಂದರೆ ಕ್ಯಾನ್ಸರ್ ಬರುತ್ತದೆ ಎಂಬ ಸುದ್ದಿಗೆ ಇದೀಗ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಬ್ರೇಕ್ ಹಾಕಿದೆ. ಮೊಟ್ಟೆಗಳು ಸೇವನೆಗೆ ಸುರಕ್ಷಿತ, ಅದರಲ್ಲಿ ಕ್ಯಾನ್ಸರ್​ಕಾರಕವಾಗುವ ಯಾವುದೇ ಅಂಶ ಪತ್ತೆಯಾಗಿಲ್ಲ ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ದೃಡಪಡಿಸಿದೆ. ಇದನ್ನೂ ಓದಿ:  ಎ ಖಾತಾ ವಿತರಣೆಗೆ ಮುಂದಾದ GBA

ಇನ್ನು 2011ರ ಆಹಾರ ಸುರಕ್ಷತೆ ಮತ್ತು ಮಾನದಂಡ ನಿಯಮಗಳ ಅಡಿಯಲ್ಲಿ ಕೋಳಿ ಸಾಕಣೆಯ ಎಲ್ಲಾ ಹಂತದಲ್ಲಿಯೂ ನೈಟ್ರೋಫ್ಯೂರಾನ್‌ ಬಳಕೆಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಪ್ರತಿ ಕೆ.ಜಿ.ಯಲ್ಲಿ ಅದು 1.0 ಮೈಕ್ರೋಗ್ರಾಂನಷ್ಟಿದ್ದರೆ ಯಾವುದೇ ಅಪಾಯವಿಲ್ಲ. ಅಂಥ ಮೊಟ್ಟೆ ಸೇವನೆಯಿಂದ ಕ್ಯಾನ್ಸರ್‌ ಬರುವುದಿಲ್ಲ ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ.

 

About the Author

Praja Vahini

Editor

View All Posts

Spread the love

Post navigation

Previous: ಅನ್ಯ ಜಾತಿ ಮದುವೆ; ಏಳು ತಿಂಗಳ ಗರ್ಭಿಣಿ ಮಗಳನ್ನೇ ಕೊಂದ ತಂದೆ
Next: ಯಾರು ಪಕ್ಷಕ್ಕಿಂತ ದೊಡ್ಡವರಾಗಲು ಸಾಧ್ಯವೇ ಇಲ್ಲ; ಸಿಎಂ ಸಿದ್ದು

Views:

27

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.