Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಡಾ.ಶಾಮನೂರು ಶಿವಶಂಕರಪ್ಪ ರವರಿಗೆ ನುಡಿ ನಮನ
  • Bangalore
  • Politics
  • State

ಡಾ.ಶಾಮನೂರು ಶಿವಶಂಕರಪ್ಪ ರವರಿಗೆ ನುಡಿ ನಮನ

Praja Vahini December 24, 2025
WhatsApp Image 2025-12-24 at 11.53.23
Spread the love

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಹಾಗೂ ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪನವರಿಗೆ ಇಂದು (ಬುಧವಾರ ಡಿ. 24) ಆರ್.ಟಿ.ನಗರದ ತರಳಬಾಳು ಕೇಂದ್ರದ ಸಭಾಂಗಣದಲ್ಲಿ ನುಡಿ ನಮನ ಕಾರ್ಯಕ್ರಮವು ನಡೆಯಿತು.

ಸಿರಿಗೆರೆಯ ಶ್ರೀ ತರಳಬಾಳು ಬ್ರಹನ್ಮಠದ ಶ್ರೀ 1108 ಶ್ರೀಶ್ರೀಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಗಳು, ಸುತ್ತೂರು ಶ್ರೀಕ್ಷೇತ್ರದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮೀಜಿಗಳು ಹಾಗೂ ಸಿದ್ದಗಂಗಾ ಮಠದ ಶ್ರೀ ಮ.ನಿ.ಪ್ರ. ಸಿದ್ಧಲಿಂಗ ಮಹಾಸ್ವಾಮಿಗಳು ದಿವ್ಯ ಸಾನ್ವಿಧ್ಯ ವಹಿಸಿದ್ದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಿರಿಯ ಉಪಾಧ್ಯಕ್ಷರು ಹಾಗೂ ಮಹಾ ಪ್ರಧಾನ ಕಾರ್ಯದರ್ಶಿಗಳು ಹಾಗೂ ಸಚಿವರಾದ ಈಶ್ವರ.ಬಿ ಖಂಡ್ರೆ ಅಧ್ಯಕ್ಷತೆ ವಹಿಸಿದ್ದರ.  ನಿವೃತ್ತ ಐಪಿಎಸ್ ಅಧಿಕಾರಿ ಶಂಕರ್ ಬಿದರಿ ಯವರು ನುಡಿ ನಮನ ಸಲ್ಲಿಸಿದರು. ಇದನ್ನೂ ಓದಿ: ಸಚಿವ ಜಮೀರ್ ಅಹ್ಮದ್ ಆಪ್ತನ ಮನೆ ಮೇಲೆ ಇಡಿ ರೈಡ್

About the Author

Praja Vahini

Editor

View All Posts

Spread the love

Post navigation

Previous: ಸಚಿವ ಜಮೀರ್ ಅಹ್ಮದ್ ಆಪ್ತನ ಮನೆ ಮೇಲೆ ಇಡಿ ರೈಡ್
Next: ಪ್ರತಿಕ್ರಿಯೆ ನೀಡದವರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳಬಾರದು! ಹೀಗಂದಿದ್ಯಾಕೆ ಕಿಚ್ಚ?

Views:

86

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.