Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪ್ರತಿಕ್ರಿಯೆ ನೀಡದವರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳಬಾರದು! ಹೀಗಂದಿದ್ಯಾಕೆ ಕಿಚ್ಚ?
  • Bangalore
  • Cinema
  • State

ಪ್ರತಿಕ್ರಿಯೆ ನೀಡದವರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳಬಾರದು! ಹೀಗಂದಿದ್ಯಾಕೆ ಕಿಚ್ಚ?

Praja Vahini December 24, 2025 1 minute read
WhatsApp Image 2025-12-24 at 13.39.46
Spread the love

ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ರಿಲೀಸ್ ಗೆ ಕ್ಷಣಗಣನೆ ಪ್ರಾರಂಭವಾಗಿದ್ದು, ಚಿತ್ರದ ಕುರಿತು ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ನಟ ಕಿಚ್ಚ ಸುದೀಪ್ ಸೇರಿದಂತೆ ಮಾರ್ಕ್ ಸಿನಿಮಾ ತಂಡವು ಕೂಡ ರಾಜ್ಯದಲ್ಲಿ ವಿವಿಧ ಸ್ಥಳದಲ್ಲಿ ಮಾಡಿದೆ.

ಇನ್ನು ಹುಬ್ಬಳ್ಳಿಯಲ್ಲಿ ನಡೆದ ‘ಮಾರ್ಕ್’ ಚಿತ್ರದ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ನಟ ಕಿಚ್ಚ ಸುದೀಪ್ ನೀಡಿದ ಹೇಳಿಕೆ ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ‘ಮಾತಿಗೆ ಬದ್ಧ, ಯುದ್ಧಕ್ಕೆ ಸಿದ್ಧ’ ಎಂಬ ಹೇಳಿಕೆ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆಗಳು ಜೋರಾಗಿದ್ದವು.

ಹೌದು, ಕಿಚ್ಚ ಸುದೀಪ್ ಅವರು ಬೃಹತ್ ವೇದಿಕೆಯಲ್ಲಿ ಮಾತನಾಡಿರುವುದು ದರ್ಶನ್ ಹಾಗೂ ಸುದೀಪ್ ಅವರ ಅಭಿಮಾನಿಗಳ ನಡುವೆ ವಿವಿಧ ಚರ್ಚೆಗಳು ನಡೆಯುವುದರ ಜೊತೆಗೆ ಕನ್ನಡ ಚಿತ್ರರಂಗದಲ್ಲೂ ಕೂಡ ವಿವಿಧ ಚರ್ಚೆಗಳು ನಡೆಯುತ್ತಿದೆ

ಅಲ್ಲದೆ ತಾವು ಮಾತನಾಡಿದ್ದು ಪರಿರೈಸಿಯ ಬಗ್ಗೆ ಎಂದು ಕಿಚ್ಚ ಸುದೀಪ್ ಅವರು ಸ್ಪಷ್ಟಪಡಿಸಿದ್ದಾರೆ. ವೇದಿಕೆಯಲ್ಲಿ ಮಾತನಾಡಿದ್ದು ಪೈರಸಿ ವಿಷಯದ ಬಗ್ಗೆ ಎಂದು ಸುದೀಪ್ ತಿಳಿಸಿದ್ದಾರೆ. ಆದರೆ ಪೈರಸಿ ಎಂಬ ಪದವನ್ನು ಯಾಕೆ ನೇರವಾಗಿ ಬಳಸಲಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ನಾನು ಪೈರಸಿ ಎಂಬ ಪದ ಬಳಸದಿದ್ದರೆ ಇಡೀ ಚಿತ್ರರಂಗವೇ ಪ್ರತಿಕ್ರಿಯಿಸಬೇಕಿತ್ತು. ಇದನ್ನೂ ಓದಿ: ಸ್ಯಾಂಡಲ್ ವುಡ್ ನಲ್ಲಿ ಕಿಚ್ಚು ಹಚ್ಚಿದ ಕಿಚ್ಚನ ಮಾತು!

ಕನ್ನಡ ಚಿತ್ರರಂಗದಲ್ಲಿ ಒಂದು ಲಕ್ಷ ಜನರು ಇದ್ದಾರೆ. ಯಾರೂ ನಮ್ಮ ಮಾತಿಗೆ ರಿಯಾಕ್ಟ್ ಮಾಡಿಲ್ಲ. ಪ್ರತಿಕ್ರಿಯೆ ನೀಡದವರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳಬಾರದು. 30 ವರ್ಷಗಳಿಂದ ಜನರು ನನ್ನನ್ನು ನೋಡುತ್ತಿದ್ದಾರೆ. ನಾನು ಯಾವತ್ತಾದರೂ ತಪ್ಪಾದ ಹೇಳಿಕೆ ನೀಡಿದ್ದೇನಾ?” ಎಂದು ಪ್ರಶ್ನಿಸಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಡಾ.ಶಾಮನೂರು ಶಿವಶಂಕರಪ್ಪ ರವರಿಗೆ ನುಡಿ ನಮನ
Next: ನಿಂದನೆಯ ವಿರುದ್ಧ ಸಿಡಿದ ವಿಜಯಲಕ್ಷ್ಮಿ-15  ಇನ್‌ಸ್ಟಾಗ್ರಾಂ ಖಾತೆಗಳ ಮೇಲೆ ದೂರು

Views:

30

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.