Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಸ್ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಸಿಎಂ
  • Crime
  • State
  • ಚಿತ್ರದುರ್ಗ

ಬಸ್ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಸಿಎಂ

Praja Vahini December 25, 2025 1 minute read
WhatsApp Image 2025-12-25 at 12.39.40
Spread the love

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಬಸ್ ನ ಘೋರ ದುರಂತ ನಡೆದಿದ್ದು, ಇರಲಿ ಹತ್ತಕ್ಕೂ ಹೆಚ್ಚು ಜನ ಸಜಿವ ದಹನ ಹೊಂದಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ತಲ 5 ಲಕ್ಷ ಪರಿಹಾರ ಘೋಷಿಸುವುದರ ಜೊತೆಗೆ ಗಾಯಗೊಂಡಿರುವವರಿಗೂ ಕೂಡ ತಲಾ 50 ಸಾವಿರ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ ಎಂದು ಹೇಳಿದ್ದಾರೆ. ಇದನ್ನೂ ಓದಿ: ಲಾರಿ ಖಾಸಗಿ ಬಸ್ ಡಿಕ್ಕಿ 10 ಜನ ಮರಣ

ಈ ಅಪಘಾತಕ್ಕೆ ಸಂಬಂಧಿಸಿದಂತೆ ಕಾರಣದ ಬಗ್ಗೆ ಸರಿಯಾದ ತನಿಖೆ ನಡೆಸಬೇಕು. ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಶೀಘ್ರ ಗುಣಮುಖರಾಗಲಿ. ಮೃತರ ಆತ್ಮಕ್ಕೆ ಶಾಂತಿ‌ ಲಭಿಸಲಿ‌ ಎಂದು ಪ್ರಾರ್ಥಿಸುತ್ತೇನೆ ಎಂದು ಎಕ್ಸ್​​ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಲಾರಿ ಖಾಸಗಿ ಬಸ್ ಡಿಕ್ಕಿ 10 ಜನ ಮರಣ
Next: ಬಸ್‌ ದುರಂತ; ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ: ಮೋದಿ

Views:

31

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.