Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಸ್‌ ದುರಂತ; ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ: ಮೋದಿ
  • Crime
  • National
  • State
  • ದೆಹಲಿ

ಬಸ್‌ ದುರಂತ; ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ: ಮೋದಿ

Praja Vahini December 25, 2025
WhatsApp Image 2025-12-25 at 13.02.32
Spread the love

ದೆಹಲಿ: ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಬಸ್‌ ಮತ್ತು ಲಾರಿ ಘೋರ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯ ಮಾತ್ರವಲ್ಲದೆ ರಾಷ್ಟ್ರ ನಾಯಕರು ಕೂಡ ಸಂತಾಪ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ದುರಂತದಲ್ಲಿ ಮರಣ ಹೊಂದಿದವರಿಗೆ ತಳ 5 ಲಕ್ಷ ಪರಿಹಾರ ಹಾಗೂ ಗಾಯಗೊಂಡವರಿಗೆ 50 ಸಾವಿರ ಪರಿಹಾರ ಗೋಷಿಸುವುದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಪ್ರಧಾನಮಂತ್ರಿಯ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ 2 ಲಕ್ಷ ತಾತ್ಕಾಲಿಕ ಪರಿಹಾರ ಮತ್ತು ಗಾಯಗೊಂಡಿರುವ ರಿಗೆ 50 ಸಾವಿರ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಬಸ್ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಸಿಎಂ

ಈಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಅವರು ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಬರೆದುಕೊಂಡಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಬಸ್ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಸಿಎಂ
Next: ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವ ಪದವೀಧರರಿಗೆ ಗುಡ್​ ನ್ಯೂಸ್!

Views:

30

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.