Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕರ್ತವ್ಯಲೋಪ ವೇಸಿಗಿರುವ ಸಿಡಿಪಿಒ ಅಮಾನತ್ತಿಗೆ ಮನವಿ
  • Bangalore
  • Front news
  • Politics
  • State

ಕರ್ತವ್ಯಲೋಪ ವೇಸಿಗಿರುವ ಸಿಡಿಪಿಒ ಅಮಾನತ್ತಿಗೆ ಮನವಿ

Praja Vahini December 27, 2025 1 minute read
a7b0e4ba-d7da-4962-9ac3-9c9ff928e1cc
Spread the love

ಕಲಬುರಗಿ:  ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷರು ಹಾಗೂ ವಿಭಾಗೀಯ ಉಸ್ತುವಾರಿಗಳಾದ  ಮಲ್ಲಿಕಾರ್ಜುನ ಎಸ್. ಸಾರವಾಡ ರವರ ನೇತೃತ್ವದಲ್ಲಿ, ಕಲಬುರಗಿ ನಗರದಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ 2025-26ನೇ ಸಾಲಿನಲ್ಲಿ ಖಾಲಿ ಇರುವ ಕಾರ್ಯಕರ್ತೆ & ಸಹಾಯಕಿಯರ ನೇಮಕಾತಿಯಲ್ಲಿ (ನಿಯಮ ಬಾಹಿರವಾಗಿ) ಅಕ್ರಮವಾಗಿ ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ನೇಮಕಾತಿ ಮಾಡಿಕೊಂಡು ಕರ್ತವ್ಯಲೋಪ ವೇಸಿಗಿರುವ ಸಿಡಿಪಿಒ ಇವರನ್ನು ಸೇವೆಯಿಂದ ಅಮಾನತ್ತು ಮಾಡಿ ಇಲಾಖೆ ವಿಚಾರಣೆ ನಡೆಸುವಂತೆ ಆಗ್ರಹಿಸಿ ಮಾನ್ಯ ನಿರ್ದೇಶಕರು, ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು  ರವರಿಗೆ ಮನವಿ ಸಲ್ಲಿಸಲಾಯಿತು.

About the Author

Praja Vahini

Editor

View All Posts

Spread the love

Post navigation

Previous: ಜಾಲತಾಣದ ಮೂಲಕ ಪ್ರಿಯಾಂಕ ಖರ್ಗೆ ರವರಿಗೆ ಯುವ ವಕೀಲ ಪ್ರಶ್ನೆ
Next: ವೈಕುಂಠ ಏಕಾದಶಿಗೆ ಸಕಲ ಸಿದ್ಧತೆ

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.