Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವೈಕುಂಠ ಏಕಾದಶಿಗೆ ಸಕಲ ಸಿದ್ಧತೆ
  • Bangalore
  • State

ವೈಕುಂಠ ಏಕಾದಶಿಗೆ ಸಕಲ ಸಿದ್ಧತೆ

Praja Vahini December 27, 2025 1 minute read
WhatsApp Image 2025-12-27 at 13.04.32
Spread the love

ಬೆಂಗಳೂರು: ಪವಿತ್ರವಾದ ವೈಕುಂಠ ಏಕಾದಶಿ ಪರ್ವದಿನದ ಪ್ರಯುಕ್ತ, ಬೆಂಗಳೂರಿನ ವೈಯಾಲಿಕಾವಲ್‌ನ 16ನೇ ಕ್ರಾಸ್‌ನಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಟಿಟಿಡಿ ಮಾಹಿತಿ ಕೇಂದ್ರದಲ್ಲಿ ದಿನಾಂಕ 30.12.2025 ರಂದು ಭಕ್ತರಿಗೆ ಶ್ರೀವಾರಿ ದರ್ಶನಕ್ಕಾಗಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಬೆಂಗಳೂರು ಸ್ಥಳೀಯ ಸಲಹಾ ಸಮಿತಿ ಅಧ್ಯಕ್ಷರಾದ ಶ್ರೀ ಕೆ. ವೀರಾಂಜನೇಯಲು ತಳಿಸಿದರು.

“ವೈಕುಂಠ ಏಕಾದಶಿಯಂದು ಭಕ್ತರಿಗೆ ಸುಗಮ ಮತ್ತು ಅನುಕೂಲಕರ ದರ್ಶನ ಕಲ್ಪಿಸುವ ನಿಟ್ಟಿನಲ್ಲಿ ಸಮಿತಿಯು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಅಂದು ಬೆಳಗಿನ ಜಾವ 1.35 ರಿಂದ ರಾತ್ರಿ 11.45 ರ ವರೆಗೆ ನಿರಂತರ ದರ್ಶನಕ್ಕೆ ಅವಕಾಶವಿರುತ್ತದೆ. ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಸರತಿ ಸಾಲಿನ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಪವಿತ್ರ ದಿನದಂದು ಆಗಮಿಸುವ ಭಕ್ತಾದಿಗಳಿಗೆ ನಿರಂತರ ಅನ್ನಪ್ರಸಾದ ವಿನಿಯೋಗವಿರುತ್ತದೆ,” ಎಂದು ತಿಳಿಸಿದರು. ಇದನ್ನೂ ಓದಿ: ಕರ್ತವ್ಯಲೋಪ ವೇಸಿಗಿರುವ ಸಿಡಿಪಿಒ ಅಮಾನತ್ತಿಗೆ ಮನವಿ

ಅಲ್ಲದೆ, ದೇವಸ್ಥಾನದ ಆವರಣದಲ್ಲಿ ಬೆಳಗಿನ ಜಾವ 2.00 ಗಂಟೆಯಿಂದ ಶ್ರೀವಾರಿ ಲಡ್ಡು ಪ್ರಸಾದ ಮಾರಾಟವನ್ನು (ಪ್ರತಿ ಲಡ್ಡುವಿಗೆ ರೂ. 50/-) ಆಯೋಜಿಸಲಾಗಿದ್ದು, ದಾಸ್ತಾನು ಇರುವವರೆಗೂ ಇದು ಲಭ್ಯವಿರುತ್ತದೆ. ಭಕ್ತರ ಅನುಕೂಲಕ್ಕಾಗಿ 2026ರ ಟಿಟಿಡಿ ಡೈರಿಗಳು, ಕ್ಯಾಲೆಂಡರ್‌ಗಳು, ಅಗರಬತ್ತಿ ಮತ್ತು ಇತರೆ ಟಿಟಿಡಿ ಉತ್ಪನ್ನಗಳ ಮಾರಾಟ ಮಳಿಗೆಯನ್ನು ಸಹ ತೆರೆಯಲಾಗುವುದು. ಈ ಬಾರಿ 70 ಸಾವಿರ ಭಕ್ತರು ಆಗಮಿಸುವ ನಿರೀಕ್ಷೆಯಿದೆ ಎಂದು ಅವರು ಮಾಹಿತಿ ನೀಡಿದರು.

ಬೆಂಗಳೂರಿನ ಸಮಸ್ತ ಭಕ್ತಾದಿಗಳು ಈ ವೈಕುಂಠ ಏಕಾದಶಿ ಆಚರಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶ್ರೀ ವೆಂಕಟೇಶ್ವರ ಸ್ವಾಮಿಯ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕೆಂದು ಟಿಟಿಡಿ ಅಧಿಕಾರಿಗಳು ಕೋರಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಕರ್ತವ್ಯಲೋಪ ವೇಸಿಗಿರುವ ಸಿಡಿಪಿಒ ಅಮಾನತ್ತಿಗೆ ಮನವಿ
Next: ಅವರೆಕಾಳು ಮೇಳಕ್ಕೆ ಚಾಲನೆ ನೀಡಿದ ಡಿಸಿಎಂ

Views:

35

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.