Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅವರೆಕಾಳು ಮೇಳಕ್ಕೆ ಚಾಲನೆ ನೀಡಿದ ಡಿಸಿಎಂ
  • Bangalore
  • Politics
  • State

ಅವರೆಕಾಳು ಮೇಳಕ್ಕೆ ಚಾಲನೆ ನೀಡಿದ ಡಿಸಿಎಂ

Praja Vahini December 27, 2025 1 minute read
606883347_1424857139011094_173230538766300133_n
Spread the love

ಬೆಂಗಳೂರು: ಶ್ರೀವಾಸವಿ ಪುಡ್ಸ್‌ ವತಿಯಿಂದ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಇಂದಿನಿಂದ (ಶನಿವಾರ ಡಿ. 27) ಜನವರಿ 4ರವರೆಗೆ ಆಯೋಜಿಸಿರುವ 26ನೇ ವರ್ಷದ ಅವರೆಬೇಳೆ ಮೇಳವನ್ನು ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಅವರು ಉದ್ಘಾಟಿಸಿದರು.

ಅವರೆಕಾಳು ಮೇಳ ಉದ್ದೇಶಿಸಿ ಮಾತನಾಡಿದ ಅವರು, ರೈತರು ಬೆಳೆದ ಅವರೆಕಾಯಿಯನ್ನು ನೇರವಾಗಿ ಗ್ರಾಹಕರಿಗೆ ತಲುಪಿಸುವ ಜೊತೆಗೆ ಅವರೆಕಾಯಿಯಿಂದ ತಯಾರಿಸಲಾದ ವೈವಿಧ್ಯಮಯ ಹಾಗೂ ವಿಶಿಷ್ಟ ಆಹಾರ ಪದಾರ್ಥಗಳ ಮೂಲಕ ಬೆಂಗಳೂರು ನಗರದ ಆಹಾರ ಪ್ರಿಯರ ಮನಗೆಲ್ಲುತ್ತಿದೆ. ಇದನ್ನೂ ಓದಿ: ವೈಕುಂಠ ಏಕಾದಶಿಗೆ ಸಕಲ ಸಿದ್ಧತೆ

ಬೆಂಗಳೂರು ಸುತ್ತಮುತ್ತಲಿನ ರೈತರು ಬೆಳೆದಿರುವ ಅವರೆಕಾಯಿ ಸವಿಯನ್ನು ಸವಿಯಲು ಅನೇಕರು ಅವರೆಕಾಯಿ ಮೇಳಕ್ಕೆ ಆಗಮಿಸಿದ್ದಾರೆ. ಶ್ರೀವಾಸವಿ ಪುಡ್ಸ್‌ ನವರು ಕಳೆದ 25 ವರ್ಷದಿಂದ ಅವರೆಕಾಯಿ ಮೇಳವನ್ನು ಏರ್ಪಡಿಸಿ, ರೈತರು ಹಾಗೂ ಬೆಂಗಳೂರು ನಾಗರಿಕರು ಸೇರಿ ಸಂಭ್ರಮಿಸಲು ಅವಕಾಶವನ್ನು ಮಾಡಿದ್ದಾರೆ ಎಂದರು.

 

 

 

 

 

 

About the Author

Praja Vahini

Editor

View All Posts

Spread the love

Post navigation

Previous: ವೈಕುಂಠ ಏಕಾದಶಿಗೆ ಸಕಲ ಸಿದ್ಧತೆ
Next: ಮೋದಿ ಸರ್ಕಾರ ಜೀವನೋಪಾಯದ ಗ್ಯಾರಂಟಿ ಕಸಿದುಕೊಂಡಿದೆ: ಪ್ರಿಯಾಂಕ್ ಖರ್ಗೆ

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.