Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಿಜೆಪಿಯವರು ರಿಪಬ್ಲಿಕ್ ಆಫ್ ಬಳ್ಳಾರಿ ಅನ್ಕೊಂಡಿದ್ದಾರೆ: ಬಿ. ನಾಗೇಂದ್ರ
  • Crime
  • Politics
  • State
  • ಬಳ್ಳಾರಿ

ಬಿಜೆಪಿಯವರು ರಿಪಬ್ಲಿಕ್ ಆಫ್ ಬಳ್ಳಾರಿ ಅನ್ಕೊಂಡಿದ್ದಾರೆ: ಬಿ. ನಾಗೇಂದ್ರ

Praja Vahini January 2, 2026
WhatsApp Image 2026-01-02 at 20.00.50
Spread the love

ಬಳ್ಳಾರಿ: ಶಾಸಕ ಗಾಲಿ ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ವಿಚಾರಕ್ಕೆ ಗಲಾಟೆ ನಡೆದು ಕಲ್ಲು ತೂರಾಟ ನಡೆದಿದೆ.

ಜನವರಿ 3 ರಂದು ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಳ್ಳಾರಿಯ ಹವಂಬಾವಿ ನಗರದಲ್ಲಿರುವ ಜನಾರ್ದನ ರೆಡ್ಡಿ ಮನೆ ಮುಂಭಾಗ ಬ್ಯಾನರ್‌ ಅಳವಡಿಕೆ ಮಾಡಲು ಒಂದು ಗುಂಪು ಮುಂದಾಗಿತ್ತು. ಈ ವೇಳೆ ಬ್ಯಾನರ್ ಹಾಕದಂತೆ ರೆಡ್ಡಿ ಅಪ್ತರು ಅಡ್ಡಿ ಪಡಿಸಿದ್ದಾರೆ. ಈ ವೇಳೆ ಮಾತಿನ ಚಕಮಕಿ ನಡೆದು ಪರಸ್ಪರ ಕಲ್ಲು ತೂರಿದ್ದಾರೆ. ಇನ್ನು ಈ ಘಟನೆ ಬಗ್ಗೆ ಮಾಜಿ ಸಚಿವ ಬಿ. ನಾಗೇಂದ್ರ ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿ ಇಂದು (ಶುಕ್ರವಾರ ಜನವರಿ 2) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯುವ ಶಾಸಕ ನಾರಾ ಭರತ್ ರೆಡ್ಡಿಯವರ ಏಳಿಗೆ ಸಹಿಸದೆ ಈ ಷಡ್ಯಂತ್ರ ಬಿಜೆಪಿಯವರು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ನಾರಾ ಭರತ್ ರೆಡ್ಡಿಗೆ ಕಪ್ಪು ಚುಕ್ಕೆ ತರಲು ಈ ಹುನ್ನಾರ ಮಾಡಿದ್ದಾರೆ. ವಾಲ್ಮೀಕಿ ಸಮುದಾಯ ನಾಯಕರು ಕಾಂಗ್ರೆಸ್ ಪರ ಇರೋದಕ್ಕೆ ಈ ಘಟನೆಯನ್ನು ಮಾಡಿದ್ದಾರೆ .

ಸಿಎಂ ಮತ್ತು ಡಿಸಿಎಂ ಸಲಹೆಯಂತೆ ಕಾರ್ಯಕ್ರಮ ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ನಾಯಕತ್ವ ಎನ್ನುವುದು ವಿದ್ಯಾರ್ಥಿ ದಿಸೆಯಿಂದಲೇ ಆರಂಭವಾಗಬೇಕು: ಡಾ. ಶರಣಪ್ರಕಾಶ್‌ ಪಾಟೀಲ್‌

ಭರತ್ ರೆಡ್ಡಿ ತಂದೆ ಈ ಹಿಂದೆ ಕೊಲೆ ಮಾಡಲು ಯತ್ನ ಮಾಡಿದ್ದಾರೆ ಎಂದು ಸುಳ್ಳು ಆರೋಪ ಬಿಜೆಪಿ ಮಾಡಿದೆ. ಕಾಂಗ್ರೆಸ್ ಪಕ್ಷ ಯಾವತ್ತೂ ವಾಲ್ಮೀಕಿ ಪರ ಇದೆ.

ಬಿಜೆಪಿಯವರು ರಿಪಬ್ಲಿಕ್ ಆಫ್ ಬಳ್ಳಾಯ್ ಅನ್ಕೊಂಡಿದ್ದಾರೆ.ಮತ್ತೊಮ್ಮೆ ರಿಪಬ್ಲಿಕ್ ಆಫ್ ಬಳ್ಳಾರಿ ಸೃಷ್ಟಿ ಮಾಡಲು ಹೊರಟಿದ್ದಾರೆ.

ಈ ಘಟನೆಯಲ್ಲಿ ನಮ್ಮ ಕಾರ್ಯಕರ್ತರು ಮೃತಪಟ್ಟಿದ್ದಾರೆ ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದರು. ನಾವು ಯಾವತ್ತೂ ಬಳ್ಳಾರಿ ಜಿಲ್ಲೆಯಲ್ಲಿ ಶಾಂತಿ ಕಡಡುವ ಕೆಲಸ ಮಾಡಲ್ಲ ಎಂದರು.

About the Author

Praja Vahini

Editor

View All Posts

Spread the love

Post navigation

Previous: ನಾಯಕತ್ವ ಎನ್ನುವುದು ವಿದ್ಯಾರ್ಥಿ ದಿಸೆಯಿಂದಲೇ ಆರಂಭವಾಗಬೇಕು: ಡಾ. ಶರಣಪ್ರಕಾಶ್‌ ಪಾಟೀಲ್‌
Next: ಬಳ್ಳಾರಿಯಲ್ಲಿ ನಡೆದ ಘಟನೆಯಲ್ಲಿ ಯಾರೇ ಇದ್ದರೂ ಕೂಡ ಅವರನ್ನ ಬಿಡಲ್ಲ: ಜಮೀರ್

Views:

37

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.